We Believe JesusFé, Esperança e Nova Vida

ಯೆಶಾಯ 27

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆಶಾಯ 26 ಯೆಶಾಯ ಯೆಶಾಯ 28 →

1ಆ ದಿನದಲ್ಲಿ ಯೆಹೋವ ದೇವರು,

2ಆ ದಿನದಲ್ಲಿ,

3ಯೆಹೋವ ದೇವರಾದ ನಾನೇ ಅದನ್ನು ಕಾಯುತ್ತೇನೆ.

4ರೌದ್ರವು ನನ್ನಲ್ಲಿ ಇಲ್ಲ.

5ಇಲ್ಲದಿದ್ದರೆ ಅವರು ನನ್ನ ಸಂಗಡ ಸಮಾಧಾನಮಾಡಿಕೊಳ್ಳುವ

6ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು.

7ಆಕೆಯನ್ನು ಹೊಡೆದವರನ್ನು ಆತನು ಹೊಡೆದಂತೆ

8ಯುದ್ಧದಿಂದಲೂ ಸೆರೆಯಿಂದಲೂ ಆಕೆಯೊಂದಿಗೆ ತೃಪ್ತರಾಗಿರಿ.

9ಹೀಗಿರುವದರಿಂದ ಯಾಕೋಬನು ಬಲಿಪೀಠಗಳ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿಪುಡಿಮಾಡಿ,

10ಕೋಟೆಯ ಪಟ್ಟಣವು ಹಾಳಾಗಿ ಕಾಡಿನಂತೆ

11ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗಿವೆ.

12ಇಸ್ರಾಯೇಲರೇ, ಯೆಹೋವ ದೇವರು ಯೂಫ್ರೇಟೀಸ್ ನದಿ ಮೊದಲುಗೊಂಡು ಈಜಿಪ್ಟ್ ದೇಶದ ನದಿಯವರೆಗೆ ಹೊಡೆಯುವರು, ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಕೂಡಿಸುವರು.

13ಆ ದಿನದಲ್ಲಿ ದೊಡ್ಡ ತುತೂರಿಯು ಊದಲಾಗುವುದು. ಆಗ ಅಸ್ಸೀರಿಯ ದೇಶದಲ್ಲಿ ಚದರಿಹೋದವರೂ, ಈಜಿಪ್ಟ್ ದೇಶದಲ್ಲಿ ಗಡೀಪಾರಾದವರೂ, ಯೆರೂಸಲೇಮಿನ ಪರಿಶುದ್ಧ ಪರ್ವತದ ಬಳಿಗೆ ಬಂದು ಯೆಹೋವ ದೇವರನ್ನು ಆರಾಧಿಸುವರು.

← ಯೆಶಾಯ 26 ಯೆಶಾಯ ಯೆಶಾಯ 28 →

ಯೆಶಾಯ 27 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019