1ಕುಡುಕರಿಂದ ಕೂಡಿದ ಎಫ್ರಾಯೀಮಿನ ಕಿರೀಟದಂತಿರುವ ನಗರಕ್ಕೆ ಕಷ್ಟ!
2ಇಗೋ, ಕರ್ತರಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ.
3ಕುಡುಕರಾದ ಎಫ್ರಾಯೀಮ್ಯರ ಗರ್ವದ ಕಿರೀಟವು
4ಫಲವತ್ತಾದ ಕಣಿವೆಗೆ ತಲೆಯ ಮೇಲಿರುವ
5ಆ ದಿನದಲ್ಲಿ ಸೇನಾಧೀಶ್ವರ ಯೆಹೋವ ದೇವರು
6ನ್ಯಾಯಕ್ಕೋಸ್ಕರ ಕೂತುಕೊಂಡವನಿಗೆ
7ಇವರು ಸಹ ದ್ರಾಕ್ಷಾರಸದಿಂದ ಮತ್ತರಾಗಿದ್ದಾರೆ.
8ಮೇಜುಗಳೆಲ್ಲಾ ಸ್ಥಳ ಉಳಿಯದ ಹಾಗೆ ಅಸಹ್ಯವಾದ
9ಈತನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ?
10ಆಜ್ಞೆಯ ಮೇಲೆ ಆಜ್ಞೆ,
11ತೊದಲು ಮಾತಿನವರು, ಅನ್ಯಭಾಷಿಗಳು ಇವರ ಮೂಲಕವಾಗಿಯೇ
12ಆತನು ಮೊದಲು,
13ಆಗ ಯೆಹೋವ ದೇವರು ಅವರಿಗೆ ಹೀಗೆ ಹೇಳಿದರು:
14ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನರನ್ನು ಆಳುವ
15“ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ.
16ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ:
17ನಾನು ನ್ಯಾಯವನ್ನು ಅಳತೆಗೋಲನ್ನಾಗಿಯೂ
18ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವುದು.
19ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು.
20ಮೈ ಚಾಚುವುದಕ್ಕೆ ಹಾಸಿಗೆ ಚಿಕ್ಕದಾಗಿರುವುದು.
21ಯೆಹೋವ ದೇವರು ಪೆರಾಚೀಮ್ ಪರ್ವತದಲ್ಲಿ ಎದ್ದಂತೆ ಏಳುವರು.
22ಹೀಗಿರುವುದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗಬೇಡಿರಿ.
23ನನ್ನ ಧ್ವನಿಗೆ ಕಿವಿಗೊಟ್ಟು ಕೇಳಿರಿ,
24ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ?
25ಅದರ ಮೇಲ್ಭಾಗವನ್ನು ಹಸನು ಮಾಡಿದ ಮೇಲೆ
26ಏಕೆಂದರೆ ಅವನ ದೇವರು ಅವನಿಗೆ ಸೂಚಿಸುತ್ತಾರೆ.
27ಅಗಸೆಯನ್ನು ತುಳಿಯುವ ಯಂತ್ರದಿಂದ ತುಳಿಯುವುದಿಲ್ಲ.
28ರೊಟ್ಟಿಗಾಗಿ ಗೋಧಿಯ ಕಾಳನ್ನು ಪುಡಿಮಾಡಬೇಕು;
29ಈ ವಿವೇಕವು ಸಹ ಅತಿಶಯ ಆಲೋಚನಾಪರರೂ,