1ಅಯ್ಯೋ, ಅರೀಯೇಲೇ, ಅರೀಯೇಲೇ,
2ಆದಾಗ್ಯೂ ನಾನು ಅರೀಯೇಲಿಗೆ ಇಕ್ಕಟ್ಟನ್ನು ಉಂಟುಮಾಡುವೆನು.
3ಸುತ್ತಲೂ ದಂಡಿಳಿಸಿ ನಿನಗೆ ವಿರುದ್ಧವಾಗಿ ಕೋಟೆಗಳನ್ನು ಎಬ್ಬಿಸಿ,
4ಆಗ ನೀನು ಕುಗ್ಗಿ ಭೂಮಿಯೊಳಗಿಂದ ಮಾತನಾಡುವಿ.
5ಅದೂ ಅಲ್ಲದೆ ನಿನ್ನ ವೈರಿಗಳ ಗುಂಪು ಸೂಕ್ಷ್ಮವಾದ ಧೂಳಿನಂತಾಗುವುದು.
6ಸೇನಾಧೀಶ್ವರ ಯೆಹೋವ ದೇವರು
7ಅರೀಯೇಲಿನ ಮೇಲೆ ಹೋರಾಡಿ
8ಹಸಿದ ಮನುಷ್ಯನು ಕನಸು ಕಂಡು ಇಗೋ, ಉಣ್ಣುತ್ತೇನೆ ಎಂದುಕೊಂಡಂತಾಗುವುದು.
9ತಾಮಸ ಮಾಡಿ ಆಶ್ಚರ್ಯಪಡಿರಿ.
10ಯೆಹೋವ ದೇವರು ನಿಮ್ಮ ಮೇಲೆ ಗಾಢನಿದ್ರೆಯ ಆತ್ಮವನ್ನು ಹೊಯ್ದು,
11ದರ್ಶನವೆಲ್ಲಾ ನಿಮಗೆ ಮುದ್ರೆ ಹಾಕಿದ ಗ್ರಂಥದ ವಾಕ್ಯಗಳ ಹಾಗಾಯಿತು. ಅದನ್ನು ಅಕ್ಷರ ಬಲ್ಲವನಿಗೆ ಕೊಟ್ಟು, “ಇದನ್ನು ಓದು,” ಎಂದು ವಿನಂತಿಸಿದರೆ ಅವನು, “ಮುದ್ರೆ ಹಾಕಿದೆಯೆಲ್ಲಾ, ಆಗುವುದಿಲ್ಲ,” ಅನ್ನುವನು.
12ಅಕ್ಷರವಿಲ್ಲದವನಿಗೆ ಆ ಪುಸ್ತಕವನ್ನು ಒಪ್ಪಿಸಿದರೆ ಅವನು ನನಗೆ ಓದಲು ಬರುವುದಿಲ್ಲ ಅನ್ನುವನು.
13ಕರ್ತರು ಹೇಳುವುದೇನೆಂದರೆ:
14ಹೀಗಿರುವುದರಿಂದ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ
15ತಮ್ಮ ಆಲೋಚನೆಗಳನ್ನು ಯೆಹೋವ ದೇವರಿಗೆ ಮರೆಮಾಡುವುದಕ್ಕೆ ಅಗಾಧದಲ್ಲಿ ಹೋಗಿ,
16ಖಂಡಿತವಾಗಿಯೂ ನೀವು ತಲೆಕೆಳಗೆ ಮಾಡುವ ಸಂಗತಿಗಳು,
17ಆದರೂ ಇನ್ನು ಸ್ವಲ್ಪಕಾಲದಲ್ಲಿ ಲೆಬನೋನ್ ಫಲವುಳ್ಳ ಹೊಲವಾಗಿದ್ದು,
18ಆ ದಿನದಲ್ಲಿ ಕಿವುಡರು ಗ್ರಂಥದ ಮಾತುಗಳನ್ನು ಕೇಳುವರು
19ದೀನರ ಸಂತೋಷವು ಯೆಹೋವ ದೇವರಲ್ಲಿ ಹೆಚ್ಚಾಗುವುವು.
20ಭಯಂಕರನು ಇಲ್ಲವಾಗುತ್ತಾನೆ.
21ಸುಳ್ಳುಸಾಕ್ಷಿ ಹೇಳಿ ತಪ್ಪುಹೊರಿಸುವವರು,
22ಆದ್ದರಿಂದ ಅಬ್ರಹಾಮನನ್ನು ವಿಮೋಚಿಸಿದ ಯೆಹೋವ ದೇವರು ಯಾಕೋಬಿನ ಮನೆತನದ ವಿಷಯವಾಗಿ ಹೇಳುವುದೇನೆಂದರೆ,
23ಆದರೆ ನನ್ನ ಕೈಕೆಲಸವಾದ ಅವನ ಮಕ್ಕಳನ್ನು
24ತಪ್ಪಿದ ಆತ್ಮವುಳ್ಳವರು ವಿವೇಕಿಗಳಾಗುವರು.