1ಇಗೋ, ಕರ್ತನೂ ಸರ್ವಶಕ್ತನೂ ಆಗಿರುವ
2ಇದಲ್ಲದೆ ಶೂರ, ಯುದ್ಧಭಟ,
3ಸೇನಾಪತಿ, ಅಧಿಕಾರಿ, ಆಲೋಚನಾಪರನು, ತಾಂತ್ರಿಕನು
4“ಬಾಲಕರನ್ನು ಅವರ ಪ್ರಭುಗಳನ್ನಾಗಿ ಮಾಡಿ,
5ಮನುಷ್ಯನಿಗೆ ವಿರೋಧವಾಗಿ ಮನುಷ್ಯನು,
6ಒಬ್ಬನು ತನ್ನ ಸಹೋದರನನ್ನು
7ಆ ದಿನದಲ್ಲಿ ಅವನು ಆಣೆಯಿಟ್ಟು,
8ಏಕೆಂದರೆ ಯೆರೂಸಲೇಮು ಹಾಳಾಗಿದೆ,
9ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ.
10ನೀತಿವಂತರಿಗೆ ನೀವು, “ಅವರಿಗೆ ಒಳ್ಳೆಯದಾಗಲಿ!” ಎಂದು ಹೇಳಿರಿ.
11ಕೆಡುಕರಿಗೆ ಕಷ್ಟ!
12ನನ್ನ ಪ್ರಜೆಗಳನ್ನು ಹುಡುಗರು ಬಾಧಿಸುವರು.
13ನ್ಯಾಯಾಧೀಶರನ್ನು ಯೆಹೋವ ದೇವರು ಸ್ವಾಧೀನಪಡಿಸಿಕೊಂಡಿದ್ದಾರೆ;
14ಯೆಹೋವ ದೇವರು ತಮ್ಮ ಪ್ರಜೆಗಳ ಹಿರಿಯರ ಸಂಗಡ,
15ನೀವು ನನ್ನ ಪ್ರಜೆಯನ್ನು ಹೊಡೆದು, ಚೂರುಗಳನ್ನಾಗಿ ಮಾಡಿ,
16ಇದಲ್ಲದೆ ಯೆಹೋವ ದೇವರು ಇಂತೆನ್ನುತ್ತಾರೆ:
17ಆದ್ದರಿಂದ ಯೆಹೋವ ದೇವರು ಚೀಯೋನ್ ಪುತ್ರಿಯರ ನಡುನೆತ್ತಿಗೆ ಹುಣ್ಣನ್ನು ಅನುಮತಿಸಿ,
18ಆ ದಿನದಲ್ಲಿ ಯೆಹೋವ ದೇವರು ಅವರ ಕಾಲಂದಿಗೆ, ತುರುಬು ಬಲೆ, ಅರ್ಧಚಂದ್ರ,
19ಜುಮಕಿ, ಬಳೆ, ಕುಲಾವಿ, ಶಿರವಸ್ತ್ರ,
20ಕಂಠ ವಸ್ತ್ರ, ಕಾಲ ಸರಪಣಿ, ಡಾಬು, ಸುಗಂಧ ಭರಣಿ, ತಾಯಿತಿ,
21ಮುದ್ರೆ ಉಂಗುರ, ಮೂಗುತಿ,
22ಹಬ್ಬದ ಉಡಿಗೆ ತೊಡಿಗೆ, ಮೇಲಂಗಿ, ಶಾಲು, ಕೈಚೀಲ,
23ಕೈಗನ್ನಡಿ, ನಾರುಮಡಿ, ಮುಡಿ ಮುಕುಟ, ಮೇಲ್ವಸ್ತ್ರ ಈ ಸೊಗಸು ಭೂಷಣಗಳನ್ನೆಲ್ಲಾ ತೆಗೆದುಹಾಕುವರು.
24ಆಗ ಸುವಾಸನೆಯ ಬದಲಾಗಿ ದುರ್ವಾಸನೆ,
25ನಿನ್ನ ಗಂಡಸರು ಖಡ್ಗಕ್ಕೆ ತುತ್ತಾಗುವರು.
26ಚೀಯೋನ್ ಬಾಗಿಲುಗಳಲ್ಲಿ ಪ್ರಲಾಪವು, ದುಃಖವು ತುಂಬಿರುವುದು.