We Believe JesusFé, Esperança e Nova Vida

ಯೆಶಾಯ 30

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆಶಾಯ 29 ಯೆಶಾಯ ಯೆಶಾಯ 31 →

1“ದ್ರೋಹಿಗಳಾದ ಮಕ್ಕಳಿಗೆ ಕಷ್ಟ!”

2ಫರೋಹನಲ್ಲಿ ತಾವು ಬಲಗೊಳ್ಳುವ ಆಶ್ರಯವನ್ನು

3ಆದರೆ ಫರೋಹನ ಆಶ್ರಯದಿಂದ ನಿಮಗೆ ನಾಚಿಕೆಯೂ,

4ಏಕೆಂದರೆ ಅವನ ಪ್ರಧಾನರು ಚೋವನಿನಲ್ಲಿ ಇದ್ದರು.

5ತಮಗೆ ಪ್ರಯೋಜನವಾಗದೆ ಸಹಾಯಕ್ಕೂ,

6ನೆಗೆವಿನ ಮೃಗಗಳ ವಿಷಯವಾದ ಪ್ರವಾದನೆ:

7ಏಕೆಂದರೆ ಈಜಿಪ್ಟಿನವರ ಸಹಾಯವು ವ್ಯರ್ಥವೇ ವ್ಯರ್ಥ.

8ಈಗ ಹೋಗಿ ಇದನ್ನು ಅದರ ಮುಂದೆ ಹಲಗೆಯಲ್ಲಿ ಬರೆ.

9ಏನೆಂದರೆ ಇವರು ತಿರುಗಿಬೀಳುವ ಜನರೇ.

10ಅವರು ನೋಡುವವರಿಗೆ,

11“ನಿಮ್ಮ ದಾರಿಗೆ ಓರೆಯಾಗಿರಿ,

12ಆದಕಾರಣ ಇಸ್ರಾಯೇಲರ ಪರಿಶುದ್ಧನು ಹೇಳುವುದೇನೆಂದರೆ,

13ಎತ್ತರವಾದ ಗೋಡೆಯ ಒಂದು ಭಾಗವು

14ಒಲೆಯಿಂದ ಕೆಂಡವನ್ನು ತೆಗೆಯುವುದಕ್ಕಾಗಲಿ,

15ಏಕೆಂದರೆ ಇಸ್ರಾಯೇಲಿನ ಪರಿಶುದ್ಧನಾದ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ,

16ಆದರೆ ನೀವು, ‘ಬೇಡವೇ ಬೇಡ. ಏಕೆಂದರೆ ನಾವು ಕುದುರೆಗಳ ಮೇಲೆ ಓಡುವೆವು,’

17ಒಬ್ಬನ ಬೆದರಿಕೆಗೆ

18ಹೀಗಿರಲು ಯೆಹೋವ ದೇವರು ನಿಮಗೆ ಕೃಪೆಯನ್ನು ತೋರಿಸಬೇಕೆಂದು ಕಾದಿರುವನು.

19ಏಕೆಂದರೆ, ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳಬೇಕಾಗಿಲ್ಲ. ನೀವು ಕೂಗಿ ದುಃಖಿಸಿದ ಶಬ್ದವನ್ನು ದೇವರು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವರು. ದೇವರು ನಿಮ್ಮ ಸ್ವರವನ್ನು ಕೇಳಿದ ಕೂಡಲೇ ಸದುತ್ತರವನ್ನು ದಯಪಾಲಿಸುವರು.

20ಕರ್ತದೇವರು ನಿಮಗೆ ಕಷ್ಟವನ್ನು, ಶ್ರಮೆಯನ್ನು, ಅನ್ನಪಾನಗಳನ್ನಾಗಿ ಕೊಟ್ಟರೂ, ಇನ್ನೂ ನಿಮ್ಮ ಬೋಧಕರು ನಮಗೆ ಮರೆಯಾಗಿ ಇರುವುದಿಲ್ಲ. ಆದರೆ ನಿನ್ನ ಕಣ್ಣುಗಳು ನಿಮ್ಮ ಬೋಧಕರನ್ನು ನೋಡುತ್ತಿರುವುವು.

21ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ ಇದರಲ್ಲೇ ನಡೆಯಿರಿ,” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.

22ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನೂ ನೀವು ಹೊಲಸ್ಸಾಗಿ ಭಾವಿಸಿ, ಆ ವಿಗ್ರಹಕ್ಕೆ, “ತೊಲಗಿಹೋಗು,” ಎಂದು ಹೇಳಿ, ಅದನ್ನು ಹೊಲೆಯ ಬಟ್ಟೆಯಂತೆ ಬಿಸಾಡಿ ಬಿಡುವಿರಿ.

23ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸುವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಹುಲ್ಲುಗಾವಲುಗಳಲ್ಲಿ ಮೇಯುವುವು.

24ಹೊಲಗೆಯ್ಯುವ ನಿಮ್ಮ ಎತ್ತು ಕತ್ತೆಗಳು ಮೊರದಿಂದಲೂ, ಕವೆಗೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವುವು.

25ಮಹಾ ಸಂಹಾರದ ದಿವಸದಲ್ಲಿ ಗೋಪುರಗಳು ಬೀಳುವಾಗ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ, ಪ್ರತಿಯೊಂದು ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು ನೀರಿನ ಕಾಲುವೆಗಳೂ ಹರಿಯುತ್ತಿರುವುವು.

26ಇಷ್ಟೇ ಅಲ್ಲದೆ ಯೆಹೋವ ದೇವರು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ, ಏಳು ದಿನಗಳ ಬೆಳಕಿನಂತಾಗುವುದು.

27ಇಗೋ, ಯೆಹೋವ ದೇವರ ನಾಮವು ದೂರದಿಂದ ಬರುತ್ತದೆ.

28ಆತನ ಶ್ವಾಸವು ತುಂಬುತ್ತಾ,

29ಪರಿಶುದ್ಧ ಹಬ್ಬವನ್ನು ಆಚರಿಸುವ ರಾತ್ರಿಯಲ್ಲಿ ಆದಂತೆ

30ಆಗ ಯೆಹೋವ ದೇವರು ತನ್ನ ಗಂಭೀರವಾದ ಧ್ವನಿಯನ್ನು ಕೇಳ ಮಾಡಿ,

31ಯೆಹೋವ ದೇವರು ದಂಡದಿಂದ ದಂಡಿಸುವಾಗ,

32ಯೆಹೋವ ದೇವರು ಅದರ ಮೇಲೆ ತರುವಂಥ ನೇಮಿಸಿದ ದಂಡವು

33ಪೂರ್ವದಿಂದ ತೋಫೆತ್ ಸಿದ್ಧವಾಗಿದೆ.

← ಯೆಶಾಯ 29 ಯೆಶಾಯ ಯೆಶಾಯ 31 →

ಯೆಶಾಯ 30 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019