1ಸಹಾಯಕ್ಕಾಗಿ ಈಜಿಪ್ಟನ್ನು ಸೇರಿ, ಅಶ್ವಬಲವನ್ನು,
2ಆದರೂ ಅವರು ಜ್ಞಾನಿ, ಕೇಡನ್ನು ಬರಮಾಡುವರು.
3ಈಜಿಪ್ಟಿನವರು ಮನುಷ್ಯ ಮಾತ್ರದವರೇ, ದೇವರಲ್ಲ;
4ಯೆಹೋವ ದೇವರು ನನಗೆ ಹೀಗೆ ಹೇಳಿದ್ದಾನೆ:
5ರೆಕ್ಕೆಗಳನ್ನು ಚಾಚಿದ ಪಕ್ಷಿಗಳಂತೆ ಸೇನಾಧೀಶ್ವರ ಯೆಹೋವ ದೇವರು
6ಇಸ್ರಾಯೇಲರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದ್ದೀರೋ, ಆತನ ಕಡೆಗೆ ತಿರುಗಿಕೊಳ್ಳಿರಿ.
7ಏಕೆಂದರೆ ನೀವು ನಿಮ್ಮ ಸ್ವಂತ ಕೈಗಳು ಪಾಪಕ್ಕೋಸ್ಕರ ಮಾಡಿದ ಬೆಳ್ಳಿಯ ಮತ್ತು ಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನು ಬಿಸಾಡಿಬಿಡುವನು.
8ಆಗ ಅಸ್ಸೀರಿಯದವರು ಖಡ್ಗದಿಂದ ಬೀಳುವರು. ಅದು ಮನುಷ್ಯರ ಖಡ್ಗವಲ್ಲ,
9ಭಯಾನಕತೆಯಿಂದ ಅವರ ಕೋಟೆ ಬೀಳುವುದು,