We Believe JesusFé, Esperança e Nova Vida

ಯೆಶಾಯ 32

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆಶಾಯ 31 ಯೆಶಾಯ ಯೆಶಾಯ 33 →

1ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು.

2ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ,

3ಆಗ ನೋಡುವವರ ಕಣ್ಣುಗಳು ಮೊಬ್ಬಾಗವು,

4ಆತುರಗಾರರ ಹೃದಯವು ತಿಳುವಳಿಕೆಯನ್ನು ಗ್ರಹಿಸುವುದು.

5ಇನ್ನು ಮೇಲೆ ಮೂರ್ಖನು ಘನವಂತನೆನಿಸಿಕೊಳ್ಳನು.

6ಏಕೆಂದರೆ ಮೂರ್ಖನು ಮೂರ್ಖವಾಗಿ ಮಾತನಾಡುವನು.

7ಮೋಸಗಾರನ ಆಯುಧಗಳು ಕೆಟ್ಟವುಗಳೇ,

8ಘನವಂತನಾದರೋ, ಘನಕಾರ್ಯಗಳನ್ನು ಕಲ್ಪಿಸುವನು.

9ನಿಶ್ಚಿಂತೆಯರಾದ ಮಹಿಳೆಯರೇ, ಏಳಿರಿ.

10ಈಗ ಸುಖವಾಗಿ ಕುಳಿತಿದ್ದೀರಿ, ನಿಶ್ಚಿಂತೆಯಿಂದಿದ್ದೀರಿ.

11ನಿಶ್ಚಿಂತೆಯುಳ್ಳ ಸ್ತ್ರೀಯರೇ, ನೀವು ನಡುಗಿರಿ.

12ಇಷ್ಟವಾದ ಹೊಲಗಳ ಮತ್ತು ಫಲವತ್ತಾದ ದ್ರಾಕ್ಷಾಲತೆಗಳ ನಿಮಿತ್ತವೂ

13ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ.

14ಅರಮನೆ ಹಾಳುಬಿದ್ದಿದೆ. ಗಲಭೆಯಪಟ್ಟಣವು ನಿರ್ಜನವಾಗುವುದು,

15ಆದರೆ ದೇವರು ಉನ್ನತಲೋಕದಲ್ಲಿ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು;

16ನ್ಯಾಯವು ಮರುಭೂಮಿಯಲ್ಲಿ ನೆಲೆಗೊಳ್ಳುವುದು,

17ನೀತಿಯ ಕೆಲಸವು ಸಮಾಧಾನವೂ, ನೀತಿಯ ಫಲವು

18ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ,

19ಆದರೆ ಕಲ್ಮಳೆ ಸುರಿಯುವಾಗ ವನವು ಹಾಳಾಗುವುದು.

20ನೀರಿರುವ ಎಲ್ಲಾ ಕಡೆಗಳಲ್ಲಿ ಬಿತ್ತನೆ ಮಾಡಿ,

← ಯೆಶಾಯ 31 ಯೆಶಾಯ ಯೆಶಾಯ 33 →

ಯೆಶಾಯ 32 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019