We Believe JesusFé, Esperança e Nova Vida

ಯೆಶಾಯ 33

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆಶಾಯ 32 ಯೆಶಾಯ ಯೆಶಾಯ 34 →

1ಹಾಳು ಮಾಡುತ್ತಿರುವವನೇ, ನಿನಗೆ ಕಷ್ಟ!

2ಯೆಹೋವ ದೇವರೇ, ನಮ್ಮ ಕಡೆಗೆ ಕೃಪೆ ತೋರಿಸಿರಿ.

3ನಿಮ್ಮ ಸೈನ್ಯದ ಕೋಲಾಹಲದ ಶಬ್ದಕ್ಕೆ ಜನರು ಓಡಿಹೋಗುತ್ತಾರೆ,

4ನಿಮ್ಮ ಕೊಳ್ಳೆಯನ್ನು ಇತರರು ಮಿಡತೆಗಳಂತೆ ಕೊಳ್ಳೆಮಾಡುವರು,

5ಯೆಹೋವ ದೇವರು ಉನ್ನತೋನ್ನತನಾಗಿದ್ದಾನೆ.

6ಅವರು ನಿಮ್ಮ ಸಮಯಕ್ಕೆ ಖಚಿತವಾದ ಆಧಾರವಾಗುತ್ತಾರೆ.

7ಅವರ ಪರಾಕ್ರಮಶಾಲಿಗಳು ಹೊರಗೆ ಕೂಗುತ್ತಾರೆ;

8ರಾಜ ಮಾರ್ಗಗಳು ಹಾಳಾಗಿವೆ.

9ದೇಶವು ಪ್ರಲಾಪಿಸಿ ಕುಗ್ಗುತ್ತದೆ.

10ಯೆಹೋವ ದೇವರು ಹೀಗೆನ್ನುತ್ತಾರೆ, “ನಾನು ಈಗ ಏಳುವೆನು.

11ನೀವು ಒಣಹುಲ್ಲನ್ನು ಗರ್ಭಧರಿಸಿ,

12ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವುವು.

13ದೂರದಲ್ಲಿರುವವರೇ, ನಾನು ಮಾಡಿದ್ದನ್ನು ಕೇಳಿರಿ.

14ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ.

15ನೀತಿಯಲ್ಲಿ ನಡೆದು, ಯಥಾರ್ಥವಾಗಿ ನುಡಿದು,

16ಬಂಡೆಗಳ ಕೋಟೆಗಳು

17ರಾಜನ ಸೌಂದರ್ಯವನ್ನು ನಿನ್ನ ಕಣ್ಣುಗಳು ನೋಡುವುವು.

18ಆಗ ನೀವು ಹಿಂದಿನ ಭಯಂಕರವಾದ ವಿಷಯಗಳನ್ನು ಮನಸ್ಸಿಗೆ ತಂದುಕೊಳ್ಳುತ್ತಾ,

19ನೀನು ತಿಳಿಯಲಾಗದ ಹಾಗೆ ಕಠಿಣ ಭಾಷೆಯೂ,

20ನಮ್ಮ ಹಬ್ಬಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ.

21ಅಲ್ಲಿ ಯೆಹೋವ ದೇವರು ನಮ್ಮ ಬಲಶಾಲಿಯಾಗಿರುತ್ತಾರೆ.

22ಏಕೆಂದರೆ ಯೆಹೋವ ದೇವರು ನಮ್ಮ ನ್ಯಾಯಾಧಿಪತಿಯಾಗಿದ್ದಾರೆ.

23ನಿನ್ನ ಹಗ್ಗಗಳು ಸಡಲಿ,

24ಚೀಯೋನಿನ ಯಾವ ನಿವಾಸಿಯೂ, “ನಾನು ಅಸ್ವಸ್ಥನಾಗಿದ್ದೇನೆ,” ಎಂದು ಹೇಳನು.

← ಯೆಶಾಯ 32 ಯೆಶಾಯ ಯೆಶಾಯ 34 →

ಯೆಶಾಯ 33 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019