We Believe JesusFé, Esperança e Nova Vida

ಯೆಶಾಯ 34

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆಶಾಯ 33 ಯೆಶಾಯ ಯೆಶಾಯ 35 →

1ರಾಷ್ಟ್ರಗಳೇ, ಕೇಳುವುದಕ್ಕೆ ಹತ್ತಿರ ಬನ್ನಿರಿ, ಕಿವಿಗೊಡಿರಿ.

2ಯೆಹೋವ ದೇವರ ಕೋಪವು ಸಕಲ ರಾಷ್ಟ್ರಗಳ ಮೇಲೂ,

3ಅವರಲ್ಲಿ ಹತರಾದವರು, ಬೀದಿಪಾಲಾಗುವರು.

4ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವುದು.

5ನನ್ನ ಖಡ್ಗವು ಪರಲೋಕದಲ್ಲಿ ರೋಷಪಾನ ಮಾಡುವುದು.

6ಯೆಹೋವ ದೇವರ ಖಡ್ಗವು ರಕ್ತದಲ್ಲಿ ಸ್ನಾನ ಮಾಡಿದೆ.

7ಕಾಡುಕೋಣಗಳೂ ಹೋರಿಗೂಳಿಗಳೂ

8ಏಕೆಂದರೆ ಅದು ಯೆಹೋವ ದೇವರು ಮುಯ್ಯಿ ತೀರಿಸುವ ದಿನವಾಗಿದೆ,

9ಎದೋಮಿನ ಪ್ರವಾಹಗಳು ಇಳಿಜಾರಾಗಿ ಮಾರ್ಪಡುವುವು.

10ಅದು ರಾತ್ರಿಯಲ್ಲಾದರೂ ಇಲ್ಲವೆ ಹಗಲಿನಲ್ಲಾದರೂ ಆರುವುದಿಲ್ಲ.

11ಆದರೆ ಬಕಪಕ್ಷಿಯು ಮತ್ತು ಮುಳ್ಳುಹಂದಿಯು ಅದನ್ನು ಆವರಿಸಿಕೊಳ್ಳುವುವು.

12ಅವರ ರಾಜ್ಯಕ್ಕೆ ಪ್ರಮುಖರನ್ನು ಕರೆಯುವರು. ಆದರೆ ಅಲ್ಲಿ ಯಾರೂ ಇರುವುದಿಲ್ಲ.

13ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವುವು,

14ಮರುಭೂಮಿಯ ಕಾಡುಮೃಗಗಳು ತೋಳಗಳೊಂದಿಗೆ ಸಂಧಿಸುವುವು,

15ಅಲ್ಲಿ ಗೂಬೆಯು ಗೂಡನ್ನು ಮಾಡಿಕೊಂಡು, ಮೊಟ್ಟೆ ಇಟ್ಟು,

16ಯೆಹೋವ ದೇವರ ಗ್ರಂಥದಲ್ಲಿ ನೀವು ಹುಡುಕಿ ಓದಿರಿ,

17ಅವರೇ ಅವುಗಳಿಗೋಸ್ಕರ ಚೀಟು ಹಾಕಿದ್ದಾರೆ.

← ಯೆಶಾಯ 33 ಯೆಶಾಯ ಯೆಶಾಯ 35 →

ಯೆಶಾಯ 34 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019