1ನೀವು ನನ್ನ ಜನರನ್ನು ಸಂತೈಸಿರಿ,
2ಯೆರೂಸಲೇಮಿನ ಸಂಗಡ ನೀವು
3“ಮರುಭೂಮಿಯಲ್ಲಿ ಯೆಹೋವ ದೇವರ
4ಪ್ರತಿಯೊಂದು ಹಳ್ಳಕೊಳ್ಳಗಳನ್ನು ಮಟ್ಟಮಾಡಬೇಕು.
5ಆಗ ಯೆಹೋವ ದೇವರ ಮಹಿಮೆಯು ಗೋಚರವಾಗುವುದು.
6ವಾಣಿಯು, “ಗಟ್ಟಿಯಾಗಿ ಕೂಗು,” ಎಂದಿತು.
7ಯೆಹೋವ ದೇವರ ಶ್ವಾಸವು ಅದರ ಮೇಲೆ ಬೀಸುವುದರಿಂದ, ಹುಲ್ಲು ಒಣಗಿಹೋಗುವುದು.
8ಹುಲ್ಲು ಒಣಗಿಹೋಗುವುದು, ಹೂವು ಬಾಡಿಹೋಗುವುದು.
9ಶುಭಸಮಾಚಾರವನ್ನು ತಿಳಿಸುವ ಚೀಯೋನೇ,
10ಇಗೋ, ಸಾರ್ವಭೌಮ ಯೆಹೋವ ದೇವರು ಬಲದೊಂದಿಗೆ ಬರುವರು.
11ಅವರು ತಮ್ಮ ಮಂದೆಯನ್ನು ಕುರುಬನಂತೆ ಮೇಯಿಸುವರು.
12ಸಮುದ್ರದ ನೀರನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ,
13ಯೆಹೋವ ದೇವರ ಮನಸ್ಸನ್ನು ಅರ್ಥ ಮಾಡಿಕೊಂಡವನು ಯಾರು?
14ತನಗೆ ಜ್ಞಾನ ದೊರೆಯಲು ಯೆಹೋವ ದೇವರು ಯಾರ ವಿಚಾರ ತೆಗೆದುಕೊಂಡನು.
15ಇಗೋ, ಆತನ ಎಣಿಕೆಯಲ್ಲಿ ಜನಾಂಗಗಳು ಕಪಿಲೆಯಿಂದ ಉದುರುವ ತುಂತುರಿನಂತೆಯೂ,
16ಲೆಬನೋನು ಯಜ್ಞವೇದಿಯ ಬೆಂಕಿಗೆ ಸಾಲದು:
17ಸಕಲ ಜನಾಂಗಗಳು ಆತನ ಮುಂದೆ ಏನೂ ಇಲ್ಲದಂತಿವೆ.
18ಹೀಗಿರಲು ದೇವರನ್ನು ಯಾರಿಗೆ ಹೋಲಿಸುವಿರಿ?
19ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ.
20ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳಲಾರದ ಬಡವನು
21ನಿಮಗೆ ತಿಳಿದಿಲ್ಲವೋ?
22ಆಕಾಶಮಂಡಲವನ್ನು ತೆರೆಯಂತೆ ವಿಸ್ತರಿಸಿ,
23ಅದು ದೇಶಾಧಿಪತಿಗಳನ್ನು ನಿರ್ನಾಮ ಮಾಡುತ್ತದೆ,
24ಇವರು ನೆಟ್ಟಕೂಡಲೇ, ಬಿತ್ತಿದಾಕ್ಷಣವೇ,
25ಹೀಗಿರಲು, “ನನ್ನನ್ನು ಯಾರಿಗೆ ಹೋಲಿಸಿ
26ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ.
27ನನ್ನ ಮಾರ್ಗವು ಯೆಹೋವ ದೇವರಿಗೆ ಮರೆಯಾಗಿದೆ.
28ನಿನಗೆ ಗೊತ್ತಿಲ್ಲವೋ?
29ಆತನು ದಣಿದವನಿಗೆ ಶಕ್ತಿಯನ್ನೂ,
30ಯೌವನಸ್ಥರೋ ದಣಿದು ಬಳಲುವರು
31ಆದರೆ ಯೆಹೋವ ದೇವರನ್ನು ನಿರೀಕ್ಷಿಸುವವರೋ