We Believe JesusFé, Esperança e Nova Vida

ಯೆಶಾಯ 41

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆಶಾಯ 40 ಯೆಶಾಯ ಯೆಶಾಯ 42 →

1ದ್ವೀಪಗಳೇ, ನನ್ನ ಮುಂದೆ ಮೌನದಿಂದಿರಿ.

2ಪೂರ್ವದಿಂದ ನೀತಿವಂತನನ್ನು ಎಬ್ಬಿಸಿ,

3ತಾನು ಎಂದೂ ಹೆಜ್ಜೆ ಇಡದ ಮಾರ್ಗದಲ್ಲಿ ಸುರಕ್ಷಿತವಾಗಿ

4ಇದನ್ನೆಲ್ಲಾ ನಡೆಯಿಸಿ ನೆರವೇರಿಸಿದವನೂ

5ದ್ವೀಪಗಳೆಲ್ಲವೂ ಕಂಡು ಬೆರಗಾದವು.

6ಪ್ರತಿಯೊಬ್ಬನು ತನ್ನ ನೆರೆಯವನಿಗೆ ಸಹಾಯ ಮಾಡಲಿ.

7ಹಾಗೆಯೇ ಶಿಲ್ಪಿಯು ಅಕ್ಕಸಾಲಿಗನನ್ನು ಪ್ರೋತ್ಸಾಹಗೊಳಿಸಿದನು.

8“ಆದರೆ ನನ್ನ ಸೇವಕನಾದ ಇಸ್ರಾಯೇಲೇ,

9ನಿನ್ನನ್ನು ಭೂಮಿಯ ಕಟ್ಟಕಡೆಗಳಿಂದ ಆರಿಸಿಕೊಂಡು,

10ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು,

11“ನಿನಗೆ ವಿರೋಧವಾಗಿ ಉರಿಗೊಂಡವರೆಲ್ಲರೂ

12ನಿನ್ನೊಡನೆ ಹೋರಾಡಿದವರನ್ನು

13ನೀನಂತೂ ಹೆದರಬೇಡ;

14ಹುಳುವಿನಂತಿರುವ ಯಾಕೋಬೇ,

15ಇಗೋ, ನಿನ್ನನ್ನು ಹದವಾದ,

16ನೀನು ಅವುಗಳನ್ನು ತೂರಲು, ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವುದು.

17ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ,

18ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು

19ಮರುಭೂಮಿಯಲ್ಲಿ ದೇವದಾರು,

20ಆಗ ಯೆಹೋವ ದೇವರ ಹಸ್ತವು ಇದನ್ನು ಮಾಡಿದೆ ಎಂದೂ,

21“ನಿಮ್ಮ ವ್ಯಾಜ್ಯವನ್ನು ತನ್ನಿರಿ” ಎಂದು ಯೆಹೋವ ದೇವರು ಹೇಳುತ್ತಾರೆ.

22“ವಿಗ್ರಹಗಳೇ, ಮುಂದೆ ಏನಾಗಲಿದೆ

23ನೀವು ದೇವರುಗಳೆಂದು ತಿಳಿದುಕೊಳ್ಳುವಂತೆ ಮುಂದೆ

24ನೀವು ಶೂನ್ಯವೇ,

25“ಉತ್ತರ ದಿಕ್ಕಿನಿಂದ ಒಬ್ಬನನ್ನು ನಾನು ಎಬ್ಬಿಸಿದ್ದೇ.

26ಆತನು ನೀತಿವಂತನೆಂದು ನಾನು ತಿಳಿಯುವಂತೆ ಮತ್ತು ಹೇಳುವಂತೆ,

27ನಾನು ಮೊದಲನೆಯವನಾಗಿ ಚೀಯೋನಿಗೆ, ‘ಇಗೋ, ಅವರನ್ನು ನೋಡು’ ಎಂದು ಹೇಳಿ,

28ನಾನು ನೋಡಿದಾಗ, ಅಲ್ಲಿ ಯಾರೂ ಇಲ್ಲ.

29ಇಗೋ, ಅವರೆಲ್ಲಾ ವ್ಯರ್ಥವೇ,

← ಯೆಶಾಯ 40 ಯೆಶಾಯ ಯೆಶಾಯ 42 →

ಯೆಶಾಯ 41 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019