We Believe JesusFé, Esperança e Nova Vida

ಯೆಶಾಯ 42

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆಶಾಯ 41 ಯೆಶಾಯ ಯೆಶಾಯ 43 →

1“ಇಗೋ, ನನ್ನ ಸೇವಕನು. ಇವನಿಗೆ ನಾನೇ ಆಧಾರ,

2ಅವನು ಕೂಗುವುದಿಲ್ಲ, ಶಬ್ದವನ್ನು ಎತ್ತುವುದಿಲ್ಲ,

3ಜಜ್ಜಿದ ದಂಟನ್ನು ಮುರಿದು ಹಾಕದೆ,

4ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಈತನು ಬಿಟ್ಟುಕೊಡುವುದಿಲ್ಲ, ಮನಗುಂದುವುದಿಲ್ಲ,

5ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನೂ,

6ನಾನೇ ಯೆಹೋವ ದೇವರು, ಅದೇ ನನ್ನ ಹೆಸರು.

7ಇಗೋ, ಹಿಂದಿನವುಗಳು ನೆರವೇರಿವೆ.

8ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ,

9ಮರುಭೂಮಿಯು, ಅದರ ಪಟ್ಟಣಗಳು ಘೋಷಿಸಲಿ.

10ಅವರು ಯೆಹೋವ ದೇವರಿಗೆ ಮಹಿಮೆಯನ್ನು ಸಲ್ಲಿಸಲಿ!

11ಯೆಹೋವ ದೇವರು ಪರಾಕ್ರಮಶಾಲಿಯಾಗಿ

12“ಬಹುಕಾಲದಿಂದ ಸುಮ್ಮನೆ

13ನಾನು ಬೆಟ್ಟಗುಡ್ಡಗಳನ್ನು ನಾಶಮಾಡಿ,

14ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು.

15ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು, ‘ನೀವೇ ನಮ್ಮ ದೇವರುಗಳು,’

16“ಕಿವುಡರೇ, ಕೇಳಿರಿ;

17ನನ್ನ ಸೇವಕನಲ್ಲದೆ ಕುರುಡನು ಯಾರು?

18ನೀನು ಅನೇಕ ಸಂಗತಿಗಳನ್ನು ಕಂಡಿದ್ದರೂ,

19ಯೆಹೋವ ದೇವರು ಆತನ ನೀತಿಗೋಸ್ಕರ

20ಆದರೆ ಈ ಜನರೇ ಕೊಳ್ಳೆಗೆ ಈಡಾಗಿ ಸೂರೆ ಹೋಗಿದ್ದಾರೆ.

21ನಿಮ್ಮಲ್ಲಿ ಯಾರು ಇವುಗಳಿಗೆ ಕಿವಿಗೊಡುವರು?

22ಯಾಕೋಬನ್ನು ಸುಲಿಗೆಗೂ,

23ಆದ್ದರಿಂದ ಆತನು ತನ್ನ ಯುದ್ಧದ ರೌದ್ರವನ್ನು

← ಯೆಶಾಯ 41 ಯೆಶಾಯ ಯೆಶಾಯ 43 →

ಯೆಶಾಯ 42 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019