We Believe JesusFé, Esperança e Nova Vida

ಯೆಶಾಯ 43

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆಶಾಯ 42 ಯೆಶಾಯ ಯೆಶಾಯ 44 →

1ಈಗಲಾದರೋ ಯಾಕೋಬನ ವಂಶವೇ,

2ನೀನು ಜಲರಾಶಿಯನ್ನು ದಾಟಿಹೋಗುವಾಗ,

3ಏಕೆಂದರೆ ನಾನೇ ನಿನ್ನ ಯೆಹೋವ ದೇವರೂ

4ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ, ಮಾನ್ಯನೂ,

5ಭಯಪಡಬೇಡ, ಏಕೆಂದರೆ ನಾನೇ ನಿನ್ನೊಂದಿಗೆ ಇದ್ದೇನೆ.

6‘ನಾನು ಒಪ್ಪಿಸಿಬಿಡು,’ ಎಂದು ಉತ್ತರದಿಕ್ಕಿಗೂ

7ನನ್ನ ಹೆಸರಿನಿಂದ ಕರೆಯಲಾದ ಪ್ರತಿಯೊಬ್ಬನನ್ನೂ ಬರಮಾಡುವೆನು.

8ಕಣ್ಣಿದ್ದರೂ ಕುರುಡರಾದ,

9ಎಲ್ಲಾ ಜನಾಂಗಗಳು ಒಟ್ಟಿಗೆ ಕೂಡಿಕೊಳ್ಳಲಿ.

10ಯೆಹೋವ ದೇವರು ಹೇಳುವುದೇನೆಂದರೆ, “ನೀವು ನನಗೆ ಸಾಕ್ಷಿಗಳಾಗಿದ್ದೀರಿ,”

11ನಾನೇ, ನಾನೇ, ಯೆಹೋವ ದೇವರು ಆಗಿದ್ದೇನೆ.

12ನಿಮ್ಮಲ್ಲಿ ಅನ್ಯದೇವರು ಇಲ್ಲದಿರುವಾಗಲೇ,

13ಹೌದು, ಅಂದಿನಿಂದಲೇ ನಾನಿದ್ದೇನೆ.

14ನಿಮ್ಮ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ

15ಯೆಹೋವನಾದ ನಾನು ನಿಮ್ಮ ಪರಿಶುದ್ಧನೂ,

16ಯೆಹೋವ ದೇವರು ಇಂತೆನ್ನುತ್ತಾರೆ:

17ರಥಗಳನ್ನು, ಕುದುರೆಗಳನ್ನು,

18“ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ.

19ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು.

20ಕಾಡುಮೃಗಗಳು, ನರಿಗಳು,

21ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು

22“ಆದರೂ ಯಾಕೋಬೇ, ನೀನು ನನ್ನನ್ನು ಪ್ರಾರ್ಥಿಸಲಿಲ್ಲ.

23ನಿನ್ನ ದಹನಬಲಿಯ ಎಳೆಯ ಕುರಿಗಳನ್ನು ನನಗೆ ತರಲಿಲ್ಲ.

24ನೀನು ನನಗೋಸ್ಕರ ಹಣದಿಂದ

25“ನಾನಾಗಿ ನಾನೇ, ನನಗೋಸ್ಕರ

26ನನಗೆ ಜ್ಞಾಪಕಪಡಿಸು,

27ನಿನ್ನ ಮೂಲಪಿತೃ ಪಾಪಮಾಡಿದ್ದಾನೆ.

28ಆದಕಾರಣ ಪವಿತ್ರಾಲಯದ ಪ್ರಧಾನರನ್ನು ನಾಚಿಕೆಪಡಿಸಿ,

← ಯೆಶಾಯ 42 ಯೆಶಾಯ ಯೆಶಾಯ 44 →

ಯೆಶಾಯ 43 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019