1“ಈಗಲಾದರೋ ನನ್ನ ಸೇವಕನಾದ ಯಾಕೋಬೇ
2ನಿನ್ನ ನಿರ್ಮಾಣ ಮಾಡಿ,
3ಏಕೆಂದರೆ ನಾನು ಬಾಯಾರಿದ
4ನೀರಿನ ಕಾಲುವೆಗಳ ಬಳಿಯಲ್ಲಿ,
5ಒಬ್ಬನು, ‘ನಾನು ಯೆಹೋವನವನು,’
6“ಇಸ್ರಾಯೇಲಿನ ಅರಸನೂ ವಿಮೋಚಕನೂ,
7ನಾನು ಪುರಾತನ ಕಾಲದವರನ್ನು
8ಹೆದರಬೇಡ, ಇಲ್ಲವೆ ಭಯಪಡಬೇಡ!
9ವಿಗ್ರಹಗಳನ್ನು ಕೆತ್ತುವವರು ನಿರರ್ಥಕರು.
10ದೇವರನ್ನು ರೂಪಿಸಿದವರೂ ಇಲ್ಲವೆ ಕೆತ್ತಿದ ವ್ಯರ್ಥವಾದ ವಿಗ್ರಹವನ್ನು
11ಅವನೂ, ಅವನ ಸಂಗಡಿಗರೂ ನಾಚಿಕೆಗೆ ಒಳಗಾಗುವರು
12ಕಮ್ಮಾರನು ಸಲಕರಣೆಯನ್ನು ತೆಗೆದುಕೊಂಡು
13ಬಡಗಿಯು ಮರಕ್ಕೆ ನೂಲನ್ನು ಹಿಡಿದು,
14ಅರಣ್ಯದ ಮಧ್ಯದಲ್ಲಿ ಇರುವ ಮರಗಳಲ್ಲಿ ದೇವದಾರುಗಳನ್ನು ಕಡಿದು, ತುರಾಯಿ,
15ಆಗ ಅದು ಮನುಷ್ಯರು ಉರಿಸುವುದಕ್ಕಾಗುವುದು.
16ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು.
17ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ,
18ಅವರು ಏನೂ ತಿಳಿಯದವರು ಇಲ್ಲವೆ ಏನೂ ಗ್ರಹಿಸಲಾರದವರು.
19“ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು.
20ಅವನು ತಿನ್ನುವುದು ಬೂದಿಯೇ. ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ,
21“ಯಾಕೋಬೇ, ಇಸ್ರಾಯೇಲೇ! ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೋ,
22ನಾನು ನಿನ್ನ ದ್ರೋಹಗಳನ್ನು ಮೋಡದಂತೆ ಅಳಿಸಿಬಿಟ್ಟಿದ್ದೇನೆ.
23ಆಕಾಶಗಳೇ, ಹರ್ಷಧ್ವನಿಗೈಯಿರಿ.
24“ನಿನ್ನನ್ನು ಗರ್ಭದಿಂದ ರೂಪಿಸಿದವರೂ
25ಸುಳ್ಳುಗಾರರ ಗುರುತುಗಳನ್ನು ನಿರರ್ಥಕ ಮಾಡುವವನೂ
26ತನ್ನ ಸೇವಕನ ಮಾತುಗಳನ್ನು ಸ್ಥಾಪಿಸುವವನು,
27ಅಗಾಧಕ್ಕೆ, ‘ಒಣಗಿಸಿಬಿಡುವೆನು,’
28ಕೋರೆಷನ ವಿಷಯವಾಗಿ ಹೀಗೆ ಹೇಳುವೆನು, ‘ನನ್ನ ಕುರುಬನು,