We Believe JesusFé, Esperança e Nova Vida

ಯೆಶಾಯ 46

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆಶಾಯ 45 ಯೆಶಾಯ ಯೆಶಾಯ 47 →

1ಬೇಲ್ ದೇವತೆಯು ತಗ್ಗಿದೆ, ನೆಬೋ ದೇವತೆಯು ಕುಗ್ಗಿದೆ.

2ಒಟ್ಟಿಗೆ ಕುಗ್ಗಿ ಬಗ್ಗಿವೆ.

3ಯಾಕೋಬನ ಮನೆತನದವರೇ,

4ನಿಮ್ಮ ಮುಪ್ಪಿನ ತನಕ ನಾನೇ ಆಧಾರ;

5ನನ್ನನ್ನು ಯಾರಿಗೆ ಸರಿಕಟ್ಟಿ ಹೋಲಿಸುತ್ತೀರಿ?

6ಚೀಲದಿಂದ ಚಿನ್ನವನ್ನು ಸುರಿದು,

7ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ,

8ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು,

9ಪುರಾತನ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ.

10ಆರಂಭದಲ್ಲಿಯೇ ಅಂತ್ಯವನ್ನೂ,

11ಪೂರ್ವದಿಂದ ಒಂದು ಕ್ರೂರವಾದ ಪಕ್ಷಿಯೂ,

12ಕಠಿಣ ಹೃದಯವುಳ್ಳವರೇ,

13ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು.

← ಯೆಶಾಯ 45 ಯೆಶಾಯ ಯೆಶಾಯ 47 →

ಯೆಶಾಯ 46 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019