1ಬಾಬಿಲೋನಿನ ಪುತ್ರಿಯಾದ ಕನ್ನಿಕೆಯೇ,
2ಬೀಸುವ ಕಲ್ಲನ್ನು ಹಿಡಿದು, ಹಿಟ್ಟನ್ನು ಬೀಸು.
3ನಿನ್ನ ಬೆತ್ತಲೆತನವು ಮರೆಮಾಡದೇ ಇದ್ದುದರಿಂದ
4ನಮ್ಮ ವಿಮೋಚಕರಿಗೆ ಸೇನಾಧೀಶ್ವರರಾದ ಯೆಹೋವ ದೇವರು ಎಂಬುದೇ ಅವರ ಹೆಸರು.
5ಕಸ್ದೀಯರ ಪುತ್ರಿಯೇ,
6ನಾನು ನಿನ್ನ ಜನರ ಮೇಲೆ ರೋಷಗೊಂಡು,
7‘ನಾನು ಶಾಶ್ವತವಾದ ರಾಣಿ’
8“ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ.
9ಒಂದೇ ದಿನದೊಳಗೆ, ಒಂದು ಕ್ಷಣದಲ್ಲೇ,
10ಏಕೆಂದರೆ ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆ ಇಟ್ಟು,
11ಆದ್ದರಿಂದ ನಿನ್ನ ಮಂತ್ರಕ್ಕೂ ಮೀರಿದ
12ನಿನ್ನ ಮಾಟಗಳ ಸಂಗಡ ನಿಂತುಕೋ.
13ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ.
14ಇಗೋ, ಅವರೆಲ್ಲಾ ಕೂಳೆಯಂತಿರುವರು,
15ನೀನು ಪ್ರಯಾಸಪಟ್ಟವುಗಳೆಲ್ಲಾ ನಿನಗೆ ಹೀಗಾಗುವುವು.