We Believe JesusFé, Esperança e Nova Vida

ಯೆಶಾಯ 48

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆಶಾಯ 47 ಯೆಶಾಯ ಯೆಶಾಯ 49 →

1“ಇಸ್ರಾಯೇಲ್ ಎಂಬ ಹೆಸರಿನವರೂ,

2ಏಕೆಂದರೆ ಅವರು ತಾವು ಪರಿಶುದ್ಧ ಪಟ್ಟಣದವರು ಎಂದು

3ಪೂರ್ವಕಾಲದಲ್ಲೇ ಹಳೆಯ ಸಂಗತಿಗಳನ್ನು ನಾನು ಪ್ರಕಟಿಸಿದ್ದೇನೆ.

4ಏಕೆಂದರೆ ನೀನು ಹಟಗಾರ.

5‘ಈ ಕಾರ್ಯಗಳನ್ನು ನನ್ನ ವಿಗ್ರಹಗಳು ನಡಿಸಿದೆ.

6ನೀನು ಕೇಳಿದ್ದೀ, ಇವೆಲ್ಲವುಗಳನ್ನು ದೃಷ್ಟಿಸು.

7ಈಗಲೇ ಉಂಟಾಗುತ್ತಿವೆ, ಪುರಾತನ ಕಾಲದಲ್ಲಿ ಆಗಿಲ್ಲ;

8ನೀನು ಕೇಳಿಲ್ಲ, ತಿಳಿದೂ ಇಲ್ಲ.

9ನಾನು ನನ್ನ ಹೆಸರಿನ ನಿಮಿತ್ತ ನನ್ನ ಕೋಪವನ್ನು ತಡೆ ಮಾಡಿದೆನು.

10ನಾನು ನಿನ್ನನ್ನು ಪರಿಶೋಧಿಸಿದ್ದೇನೆ.

11ನನಗಾಗಿಯೇ, ನನಗೋಸ್ಕರವೇ ಇದನ್ನು ಮಾಡುವೆನು.

12“ಯಾಕೋಬೇ, ನಾನು ಕರೆದ ಇಸ್ರಾಯೇಲೇ,

13ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು,

14“ನೀವೆಲ್ಲರೂ ಕೂಡಿಕೊಂಡು ಕೇಳಿರಿ.

15ನಾನೇ, ನಾನಾಗಿಯೇ ಮಾತನಾಡಿದ್ದೇನೆ.

16“ನನ್ನ ಸಮೀಪಕ್ಕೆ ಬಂದು ಇದನ್ನು ಕೇಳಿರಿ.

17ನಿನ್ನ ವಿಮೋಚಕನೂ, ಇಸ್ರಾಯೇಲಿನ ಪರಿಶುದ್ಧನೂ

18ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು!

19ನಿನ್ನ ಸಂತಾನವು ಸಹ ಮರಳಿನಂತೆಯೂ,

20ಬಾಬಿಲೋನಿನಿಂದ ಹೊರಡಿರಿ.

21ದೇವರು ಅವರನ್ನು ಮರುಭೂಮಿಯಲ್ಲಿ ನಡಿಸಿದಾಗ, ಅವರಿಗೆ ದಾಹವಾಗಲಿಲ್ಲ.

22“ದುಷ್ಟರಿಗೆ ಸಮಾಧಾನವೇ ಇಲ್ಲ,”

← ಯೆಶಾಯ 47 ಯೆಶಾಯ ಯೆಶಾಯ 49 →

ಯೆಶಾಯ 48 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019