1ದ್ವೀಪಗಳೇ, ನನ್ನ ಮಾತನ್ನು ಕೇಳಿರಿ.
2ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ,
3ಆತನು ನನಗೆ, “ನೀನು ನನ್ನ ಸೇವಕನು.
4ಅದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ.
5ಈಗ ಯೆಹೋವ ದೇವರು ಹೀಗೆ ಹೇಳುತ್ತಾರೆ, ಯಾಕೋಬ್ಯರನ್ನು ತನ್ನ ಬಳಿಗೆ ಕರೆತರುವಂತೆಯೂ,
6ಆತನೇ ಈಗ ಹೀಗೆನ್ನುತ್ತಾನೆ,
7ಮನಃಪೂರ್ವಕವಾಗಿ ತಿರಸ್ಕೃತನಾದವನೂ
8ಯೆಹೋವ ದೇವರು ಹೇಳುವುದೇನೆಂದರೆ:
9ನೀನು ಬಂಧಿತರಿಗೆ, ‘ಹೊರಗೆ ಬನ್ನಿರಿ,’
10ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಇರದು.
11ನನ್ನ ಬೆಟ್ಟಗಳನ್ನೆಲ್ಲಾ ಸಮ ದಾರಿಯನ್ನಾಗಿ ಮಾಡಿ,
12ಇವರು ದೂರದಿಂದ ಬರುತ್ತಾರೆ.
13ಆಕಾಶವೇ, ಹರ್ಷಧ್ವನಿ ಮಾಡು;
14ಆದರೆ ಚೀಯೋನ್ ಎಂಬಾಕೆಯು, “ಯೆಹೋವ ದೇವರು ನನ್ನನ್ನು ತಳ್ಳಿಬಿಟ್ಟಿದ್ದಾನೆ.
15“ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಸ್ತ್ರೀ
16ಇಗೋ, ನಾನು ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿಕೊಂಡಿದ್ದೇನೆ.
17ನಿನ್ನ ಮಕ್ಕಳು ತ್ವರೆಪಟ್ಟು ಬರುತ್ತಿದ್ದಾರೆ.
18ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು.
19“ಏಕೆಂದರೆ ನಿನ್ನ ಹಾಳಾದ ಸ್ಥಳಗಳೂ ನಿನ್ನ ಏಕಾಂತ ಸ್ಥಳಗಳೂ
20ನಿಮ್ಮ ದುಃಖದ ಸಮಯದಲ್ಲಿ ಜನಿಸಿದ ಮಕ್ಕಳು
21‘ನನಗೋಸ್ಕರ ಇವರನ್ನು
22ಸಾರ್ವಭೌಮ ಯೆಹೋವ ದೇವರು, ಇಂತೆನ್ನುತ್ತಾರೆ,
23ಅರಸರು ನಿನಗೆ ಸಾಕು ತಂದೆಗಳು.
24ಶೂರನ ಕೈಯೊಳಗಿಂದ ಕೊಳ್ಳೆಯನ್ನು ತೆಗೆದುಕೊಳ್ಳಬಹುದೋ?
25ಆದರೆ ಯೆಹೋವ ದೇವರು ಹೀಗೆನ್ನುತ್ತಾರೆ:
26ನಿನ್ನ ಹಿಂಸಕರು ಸ್ವಮಾಂಸವನ್ನೇ ಭುಜಿಸುವಂತೆ ಅನುಮತಿಸುವೆನು.