We Believe JesusFé, Esperança e Nova Vida

ಯೆಶಾಯ 5

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆಶಾಯ 4 ಯೆಶಾಯ ಯೆಶಾಯ 6 →

1ನನ್ನ ಪ್ರಿಯನ ದ್ರಾಕ್ಷಿತೋಟದ

2ಅವನು ಅದಕ್ಕೆ ಬೇಲಿಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದುಹಾಕಿ,

3“ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ,

4ನನ್ನ ದ್ರಾಕ್ಷಿತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ

5ನನ್ನ ದ್ರಾಕ್ಷಿ ತೋಟಕ್ಕೆ

6ಅದನ್ನು ನಾನು ಹಾಳಾಗಲು ಬಿಡುವೆನು.

7ಸೇನಾಧೀಶ್ವರ ಯೆಹೋವ ದೇವರ ದ್ರಾಕ್ಷಿತೋಟವು

8ಅಯ್ಯೋ, ಭೂಮಿಯ ಮಧ್ಯದಲ್ಲಿ

9ಸೇನಾಧೀಶ್ವರ ಯೆಹೋವ ದೇವರು ನನ್ನ ಕಿವಿಗಳಲ್ಲಿ ಹೇಳುವುದೇನೆಂದರೆ:

10ಹತ್ತು ಎಕರೆ ದ್ರಾಕ್ಷಿತೋಟ ಕೇವಲ ಇಪ್ಪತ್ತೆರಡು ಲೀಟರ್5:10 ಹೀಬ್ರೂ ಭಾಷೆಯಲ್ಲಿ ಒಂದು ಬತ್, ಅಂದರೆ ಸುಮಾರು 22 ಲೀಟರ್ ದ್ರಾಕ್ಷಾರಸವನ್ನು ಕೊಡುವುದು.

11ಮದ್ಯಪಾನವನ್ನು ಅತಿಯಾಗಿ ಕುಡಿಯಲು

12ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ,

13ಆದಕಾರಣ ನನ್ನ ಜನರು ಜ್ಞಾನಹೀನರಾಗಿ

14ಹೀಗಿರುವುದರಿಂದ ಪಾತಾಳವು ತನಗೆ ತಾನೇ ದೊಡ್ಡದಾಗಿ ಮಿತಿಯಿಲ್ಲದಷ್ಟು

15ನರಮಾನವರು ತಗ್ಗಿಹೋಗುವರು.

16ಆದರೆ ಸೇನಾಧೀಶ್ವರ ಯೆಹೋವ ದೇವರು ನ್ಯಾಯತೀರ್ಪಿನಲ್ಲಿ ಉನ್ನತವಾಗಿರುವರು.

17ಪಟ್ಟಣ ಪ್ರದೇಶಗಳು ಹಾಳಾಗಿ ಮೇಕೆಮರಿಗಳಿಗೆ ಹುಲ್ಲುಗಾವಲುಗಳಾಗುವುವು.

18ಅಯ್ಯೋ, ವ್ಯರ್ಥವಾದ ಹಗ್ಗಗಳಿಂದ ಅಪರಾಧವನ್ನೂ,

19ನಾವು ಅವರ ಕೆಲಸವನ್ನು ನೋಡುವಂತೆ,

20ಕೇಡಿಗೆ ಮೇಲೆಂದೂ, ಮೇಲಿಗೆ ಕೇಡೆಂದೂ ಕರೆದು,

21ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳು

22ಅಯ್ಯೋ, ದ್ರಾಕ್ಷಾರಸ ಕುಡಿಯುವುದರಲ್ಲಿ ಶೂರರೂ,

23ಲಂಚಕ್ಕೋಸ್ಕರ ದುಷ್ಟನನ್ನು ನೀತಿವಂತನೆಂದು ನಿರ್ಣಯಿಸಿ,

24ಏಕೆಂದರೆ ಅವರು ಸೇನಾಧೀಶ್ವರ ಯೆಹೋವ ದೇವರ ನಿಯಮವನ್ನು ನಿರಾಕರಿಸಿದ್ದರಿಂದಲೂ,

25ಆದಕಾರಣ ಯೆಹೋವ ದೇವರು ಕೋಪಗೊಂಡು ಜನರಿಗೆ ವಿರೋಧವಾಗಿ ಉರಿಗೊಂಡು

26ಅವರು ದೂರದ ಜನಾಂಗದವರಿಗೆ

27ಅವರಲ್ಲಿ ಯಾರೂ ದಣಿದು ಮುಗ್ಗರಿಸರು,

28ಅವರ ಬಾಣಗಳು ಹದವಾಗಿವೆ.

29ಅವರ ಗರ್ಜನೆಯು ಸಿಂಹ ಆರ್ಭಟಿಸಿದಂತಿದೆ.

30ಆ ದಿನದಲ್ಲಿ ಅವರು ಸಮುದ್ರವು ಭೋರ್ಗರೆಯುವಂತೆ

← ಯೆಶಾಯ 4 ಯೆಶಾಯ ಯೆಶಾಯ 6 →

ಯೆಶಾಯ 5 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019