1ಯೆಹೋವ ದೇವರು ಹೇಳುವುದೇನೆಂದರೆ,
2ನಾನು ಬಂದಾಗ ಏಕೆ ಅಲ್ಲಿ ಒಬ್ಬನೂ ಇರಲಿಲ್ಲ?
3ನಾನು ಆಕಾಶಗಳಿಗೆ ಅಂಧಕಾರವನ್ನು ಹೊದಿಸಿ,
4ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವೆ ಎಂಬುದನ್ನು
5ಸಾರ್ವಭೌಮ ಯೆಹೋವ ದೇವರು ನನ್ನ ಕಿವಿಯನ್ನು ತೆರೆದಿದ್ದಾರೆ,
6ನಾನು ಹೊಡೆಯುವವರಿಗೆ ಬೆನ್ನನ್ನೂ,
7ಸಾರ್ವಭೌಮ ಯೆಹೋವ ದೇವರು, ನನಗೆ ಸಹಾಯ ಮಾಡುವನು.
8ನನಗೆ ನೀತಿ ನಿರ್ಣಯಿಸುವಾತನು ಸಮೀಪದಲ್ಲಿಯೇ ಇದ್ದಾನೆ,
9ಇಗೋ, ಸಾರ್ವಭೌಮ ಯೆಹೋವ ದೇವರು ನನಗೆ ಸಹಾಯ ಮಾಡುವರು.
10ನಿಮ್ಮೊಳಗೆ ಯೆಹೋವ ದೇವರಿಗೆ ಭಯಪಟ್ಟು,
11ಕಿಡಿಗಳಿಂದ ಆವರಿಸಿಕೊಳ್ಳುವವರೇ,