1ಚೀಯೋನೇ, ಎಚ್ಚರವಾಗು, ಎಚ್ಚರವಾಗು,
2ಯೆರೂಸಲೇಮೇ ಧೂಳನ್ನು ಝಾಡಿಸಿಕೋ,
3ಏಕೆಂದರೆ ಯೆಹೋವ ದೇವರು ಹೇಳುವುದೇನೆಂದರೆ:
4ಏಕೆಂದರೆ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ:
5“ಈಗ ನನಗೆ ಇಲ್ಲಿ ಏನಿದೆ?” ಎಂದು ಯೆಹೋವ ದೇವರು ಹೇಳುತ್ತಾರೆ.
6ಆದ್ದರಿಂದ ನನ್ನ ಜನರು ನನ್ನ ಹೆಸರನ್ನು ತಿಳಿದುಕೊಳ್ಳುವರು.
7ಒಳ್ಳೆಯ ಶುಭಸಮಾಚಾರವನ್ನು ತರುವವನ,
8ನಿನ್ನ ಕಾವಲುಗಾರರು ಧ್ವನಿಯನ್ನೆತ್ತುವರು.
9ಯೆರೂಸಲೇಮಿನ ಹಾಳಾದ ಸ್ಥಳಗಳೇ,
10ಯೆಹೋವ ದೇವರು ತಮ್ಮ ಪವಿತ್ರ ಬಾಹುವನ್ನು
11ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ,
12ನೀವು ತ್ವರೆಯಾಗಿ ಹೋಗುವುದಿಲ್ಲ,
13ನನ್ನ ಸೇವಕನು ವಿವೇಕಿಯಾಗಿ ಕಾರ್ಯವನ್ನು ಸಾಧಿಸಿ,
14ಅವನ ಮುಖವು ಮನುಷ್ಯರಿಗಿಂತಲೂ,
15ಹಾಗೆಯೇ ಅನೇಕ ಜನಾಂಗಗಳನ್ನು ಆತನು ವಿಸ್ಮಯಗೊಳಿಸುವನು.