1ನಮ್ಮ ಸುದ್ದಿಯನ್ನು ಯಾರು ನಂಬಿದ್ದಾರೆ?
2ಅವನು ಚಿಗುರಿನಂತೆಯೂ, ಒಣ ನೆಲದಿಂದ ಹುಟ್ಟಿಬರುವ
3ಆತನು ತಿರಸ್ಕೃತನೂ ಮಾನವಕುಲದಿಂದ ನಿರಾಕರಿಸಲಾದವನೂ,
4ನಿಶ್ಚಯವಾಗಿಯೂ ಆತನು ನಮ್ಮ ನೋವನ್ನು ತೆಗೆದುಕೊಂಡನು;
5ನಮ್ಮ ಉಲ್ಲಂಘನೆಗಳಿಗಾಗಿ ಆತನು ತಿವಿತಕ್ಕೆ ಒಳಗಾದನು.
6ನಾವೆಲ್ಲರೂ ದಾರಿತಪ್ಪಿದ ಕುರಿಗಳಂತೆ ಇದ್ದೆವು.
7ಆತನು ದಬ್ಬಾಳಿಕೆಗೆ ಗುರಿಯಾಗಿ ಬಾಧೆಪಟ್ಟನು.
8ಆತನನ್ನು ದಬ್ಬಾಳಿಕೆಯಿಂದಲೂ, ನ್ಯಾಯತೀರ್ಪಿನಿಂದಲೂ ಎಳೆದುಕೊಂಡು ಹೋದರು.
9ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ,
10ಆದರೂ ಆತನನ್ನು ಜಜ್ಜುವುದು ಯೆಹೋವ ದೇವರ ಚಿತ್ತವಾಗಿತ್ತು.
11ಆತನು ತನ್ನ ಪ್ರಾಣದ ವೇದನೆಯನ್ನು ಸಹಿಸಿದ ತರುವಾಯ,
12ಆದ್ದರಿಂದ ನಾನು ಆತನಿಗೋಸ್ಕರ ದೊಡ್ಡವರೊಂದಿಗೆ ಪಾಲನ್ನು ಕೊಡುವೆನು