1“ಬಂಜೆಯೇ ಹೆರದವಳೇ, ನೀನು ಹರ್ಷಧ್ವನಿಗೈ!
2“ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು
3ನೀನು ಬಲಗಡೆಗೂ, ಎಡಗಡೆಗೂ ಹಬ್ಬಿಕೊಳ್ಳುವೆ.
4“ಹೆದರಬೇಡ, ಏಕೆಂದರೆ ನಿನಗೆ ನಾಚಿಕೆಯಾಗುವುದಿಲ್ಲ.
5ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ.
6ನೀನು ತ್ಯಜಿಸಿದ ಮನನೊಂದಿರುವ
7ಕ್ಷಣಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ.
8ನನಗೆ ಬೇಸರವಾದಾಗ ನನ್ನ ಮುಖವನ್ನು
9“ಇದು ನನಗೆ ನೋಹನ ಕಾಲದ ಪ್ರಳಯದಂತಿದೆ.
10ಪರ್ವತಗಳು ಸ್ಥಳವನ್ನು ಬಿಟ್ಟು ಹೋದರೂ,
11ಸಂಕಟಕ್ಕೊಳಗಾದವಳೇ! ಬಿರುಗಾಳಿಯಿಂದ ಬಡಿಯಲಾಗಿ ಆದರಣೆ ಹೊಂದದವಳೇ,
12ನಿನ್ನ ಕಿಟಕಿಗಳನ್ನು ಮಾಣಿಕ್ಯಗಳಿಂದ,
13ನಿನ್ನ ಮಕ್ಕಳೆಲ್ಲಾ ಯೆಹೋವ ದೇವರಿಂದಲೇ ಬೋಧನೆ ಪಡೆಯುವರು.
14ನೀನು ನೀತಿಯಲ್ಲಿ ನೆಲೆಗೊಂಡಿರುವೆ.
15ನೋಡು, ಯಾರಾದರೂ ನಿನ್ನ ಸಂಗಡ ವ್ಯಾಜ್ಯವಾಡಿದರೆ, ಅದು ನನ್ನ ಅಪ್ಪಣೆಯಿಂದ ಅಲ್ಲ;
16“ಬೆಂಕಿಯಲ್ಲಿ ಕೆಂಡವನ್ನು ಊದುತ್ತಾ,
17ನಿನಗೆ ವಿರೋಧವಾಗಿ ನಿರ್ಮಿಸಿದ ಆಯುಧಗಳು ಸಫಲವಾಗುವುದಿಲ್ಲ.