1ನೀತಿವಂತನು ನಾಶವಾಗುವನು
2ಅವರು ಸಮಾಧಾನಕ್ಕೆ ಪ್ರವೇಶಿಸುತ್ತಾರೆ.
3“ಆದರೆ ನೀವು ಮಾಟಗಾತಿಯ ಮಕ್ಕಳೇ,
4ಯಾರನ್ನು ಹಾಸ್ಯಮಾಡುತ್ತೀರಿ?
5ಹಸಿರಾದ ಏಲಾ ಮರಗಳ ಕೆಳಗೆ
6ಹಳ್ಳದ ನುಣುಪಾದ ಕಲ್ಲುಗಳು ನಿಮ್ಮ ಪಾಲು.
7ಮಹೋನ್ನತ ಪರ್ವತದಲ್ಲಿ ನೀನು ಹಾಸಿಗೆಯನ್ನು ಹಾಕಿಕೊಂಡಿದ್ದೀಯೆ,
8ಕದಗಳ ಮತ್ತು ನಿಲುವಿನ ಹಿಂಭಾಗದಲ್ಲಿ
9ಬಹು ಸುಗಂಧದ್ರವ್ಯಗಳನ್ನು ಕೂಡಿಸಿ,
10ನಿನ್ನ ಮಾರ್ಗದಲ್ಲಿ ಬಹಳವಾಗಿ ದಣಿದಿದ್ದರೂ,
11“ನೀನು ಯಾರಿಗೆ ಹೆದರಿ, ಬೆದರಿ,
12ನಾನೇ ನಿನ್ನ ನೀತಿಯನ್ನೂ, ನಿನ್ನ ಕ್ರಿಯೆಗಳನ್ನೂ ತಿಳಿಯ ಮಾಡುವೆನು.
13ನೀನು ಸಹಾಯಕ್ಕಾಗಿ ಕೂಗುವಾಗ
14ನಂತರ ಹೀಗೆ ಹೇಳಲಾಗುವುದು:
15ಏಕೆಂದರೆ ಉನ್ನತನೂ, ಮಹೋನ್ನತನೂ,
16ನಾನು ಎಂದೆಂದಿಗೂ ವ್ಯಾಜ್ಯವಾಡುವುದಿಲ್ಲ.
17ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪಗೊಂಡು,
18ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ,
19ನಾನು ತುಟಿಗಳಿಗೆ ಸ್ತೋತ್ರವನ್ನು ಉಂಟುಮಾಡುವೆನು;
20ಆದರೆ ದುಷ್ಟರು ಸುಮ್ಮನಿರಲಾರದಂಥ,
21“ದುಷ್ಟರಿಗೆ ಸಮಾಧಾನವೇ ಇಲ್ಲ,”