1“ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ.
2ಆದರೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕುತ್ತಾರೆ.
3‘ನಾವು ಉಪವಾಸ ಮಾಡಿದ್ದೇವೆ,
4ನಿಮ್ಮ ಉಪವಾಸದ ಪರಿಣಾಮಗಳು ಇಷ್ಟೆ:
5ನಾನು ಆಯ್ದುಕೊಂಡದ್ದು ಇಂಥಾ ಉಪವಾಸವೋ?
6“ನಾನು ಆಯ್ದುಕೊಳ್ಳುವ ಉಪವಾಸವು
7ಹಸಿದವರಿಗೆ ಅನ್ನ ಕೊಡುವುದು,
8ಆಗ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವುದು.
9ಆಗ ನೀನು ಕರೆದರೆ ಯೆಹೋವ ದೇವರು ಉತ್ತರಕೊಡುವರು.
10ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ,
11ಯೆಹೋವ ದೇವರು ನಿನ್ನನ್ನು ನಿತ್ಯವೂ ನಡೆಸುತ್ತಾ,
12ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು.
13“ನೀನು ಸಬ್ಬತ್58:13 ಸಬ್ಬತ್ ಅಂದರೆ ವಿಶ್ರಾಂತಿ ದಿನ ದಿನದಲ್ಲಿ ನಿನ್ನ ಕಾಲನ್ನು ಹಿಂದೆಗೆದು,
14ಆಗ ಯೆಹೋವ ದೇವರಲ್ಲಿ ಆನಂದಗೊಳ್ಳುವಿ.