1ಯೆಹೋವ ದೇವರ ಕೈ ರಕ್ಷಿಸಲಾರದ ಹಾಗೆ ಮೋಟುಗೈಯಲ್ಲ.
2ನಿಮ್ಮ ಅಕ್ರಮಗಳೇ, ನಿಮ್ಮನ್ನು
3ಏಕೆಂದರೆ ನಿಮ್ಮ ಕೈಗಳು ರಕ್ತದಿಂದಲೂ,
4ನೀತಿಗೋಸ್ಕರ ಕರೆಯುವವನು ಯಾವನೂ ಇಲ್ಲ,
5ಹಾವಿನಂತೆ ಮೊಟ್ಟೆಗಳನ್ನು ಮರಿಮಾಡುತ್ತಾರೆ.
6ಅವರ ನೂಲು ವಸ್ತ್ರಕ್ಕಾಗದು.
7ಅವರ ಕಾಲುಗಳು ಪಾಪಕ್ಕೆ ಓಡುತ್ತವೆ.
8ಸಮಾಧಾನದ ಮಾರ್ಗವನ್ನೇ ಅವರು ಅರಿಯರು.
9ಆದಕಾರಣ ನ್ಯಾಯ ನಿರ್ಣಯವು
10ಕುರುಡರ ಹಾಗೆ ಗೋಡೆಯನ್ನು ತಡವರಿಸುತ್ತೇವೆ.
11ನಾವೆಲ್ಲರೂ ಕರಡಿಗಳ ಹಾಗೆ ಗುರುಗುಟ್ಟುತ್ತೇವೆ.
12ಏಕೆಂದರೆ, ನಮ್ಮ ದ್ರೋಹಗಳು
13ದ್ರೋಹಮಾಡಿದ್ದೇವೆ, ಯೆಹೋವ ದೇವರಿಗೆ ಸುಳ್ಳಾಡಿದ್ದೇವೆ.
14ನಾವು ನ್ಯಾಯವನ್ನು ಸಹ ಹಿಂದಕ್ಕೆ ತಳ್ಳಿಬಿಟ್ಟಿದ್ದೇವೆ.
15ಸತ್ಯವು ಇಲ್ಲವೇ ಇಲ್ಲ,
16ಮಧ್ಯಸ್ಥಿಕನು ಒಬ್ಬನೂ ಇಲ್ಲವೆಂದು
17ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು,
18ಅವರ ಕ್ರಿಯೆಗಳ ಪ್ರಕಾರವೇ
19ಆಗ ಪಶ್ಚಿಮದ ಕಡೆಯವರು ಯೆಹೋವ ದೇವರ ಹೆಸರಿಗೂ,
20“ವಿಮೋಚಕನು ಚೀಯೋನಿಗೂ
21ಮಾತ್ರವಲ್ಲದೆ, “ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ. ಎಂದು ಯೆಹೋವ ದೇವರು ಹೇಳುತ್ತಾರೆ. ನಿನ್ನ ಮೇಲಿರುವ ನನ್ನ ಆತ್ಮನೂ, ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ, ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ, ನಿನ್ನ ಸಂತಾನದ ಬಾಯಿಂದಲೂ ತೊಲಗುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.