We Believe JesusFé, Esperança e Nova Vida

ಯೆಶಾಯ 60

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆಶಾಯ 59 ಯೆಶಾಯ ಯೆಶಾಯ 61 →

1ಏಳು, ಪ್ರಕಾಶಿಸು. ಏಕೆಂದರೆ ನಿನ್ನ ಮೇಲೆ ಬೆಳಕು ಬಂತು,

2ಇಗೋ, ಕತ್ತಲೆ ಭೂಮಿಯನ್ನೂ,

3ಇತರ ಜನಾಂಗಗಳು ನಿನ್ನ ಪ್ರಕಾಶಕ್ಕೂ,

4ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು.

5ನೀನು ನೋಡಿ ಕಳೆಗೊಳ್ಳುವಿ,

6ಒಂಟೆಗಳ ಸಮೂಹವು ನಿನ್ನ ದೇಶದಲ್ಲಿ ತುಂಬಿಕೊಳ್ಳುವುದು.

7ಕೇದಾರಿನ ಮಂದೆಗಳೆಲ್ಲಾ ನಿನ್ನಲ್ಲಿ ಸೇರಿಬರುವುವು.

8ಮೇಘದಂತೆಯೂ, ತಮ್ಮ ಗೂಡುಗಳಿಗೆ ಹೋಗುವ

9ನಿಶ್ಚಯವಾಗಿ ದ್ವೀಪಗಳು,

10ಇದಲ್ಲದೆ ವಿದೇಶಿಯರು ನಿನ್ನ ಗೋಡೆಗಳನ್ನು ಕಟ್ಟುವರು.

11ಆದ್ದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವುವು.

12ನಿನ್ನನ್ನು ಸೇವಿಸದ ಜನಾಂಗವೂ, ರಾಜ್ಯವೂ ನಾಶವಾಗುವುದು.

13ಲೆಬನೋನಿನ ವೈಭವವು ತುರಾಯಿ, ಅಗಸೆ,

14ಆಗ ನಿನ್ನನ್ನು ಕುಗ್ಗಿಸಿದವರು, ಬಗ್ಗಿಕೊಂಡು ನಿನ್ನ ಬಳಿಗೆ ಬರುವರು.

15ನಿನ್ನೊಳಗೆ ನಿವಾಸಿಗಳು ಬಿಟ್ಟುಬಿಟ್ಟ,

16ಇತರ ಜನಾಂಗಗಳವರಿಂದ ಹಾಲನ್ನು ಕುಡಿಯುವೆ.

17ಕಂಚಿನ ಬದಲಾಗಿ ನಿನಗೆ ಬಂಗಾರವನ್ನು ತರುವೆನು.

18ಬಲಾತ್ಕಾರವೂ, ನಿನ್ನ ದೇಶದೊಳಗೆ ಹಾಳಾದದ್ದೂ,

19ಇನ್ನು ಮೇಲೆ ಸೂರ್ಯನು ನಿನಗೆ ಹಗಲಿನಲ್ಲಿ ಬೆಳಕಾಗಿರುವುದಿಲ್ಲ.

20ನಿನ್ನ ಸೂರ್ಯನು ಅಸ್ತಮಿಸುವುದಿಲ್ಲ.

21ನಿನ್ನ ಜನರೆಲ್ಲರೂ ನೀತಿವಂತರಾಗಿರುವರು.

22ಕನಿಷ್ಠನು ಸಾವಿರವಾಗುವನು,

← ಯೆಶಾಯ 59 ಯೆಶಾಯ ಯೆಶಾಯ 61 →

ಯೆಶಾಯ 60 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019