We Believe JesusFé, Esperança e Nova Vida

ಯೆಶಾಯ 61

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆಶಾಯ 60 ಯೆಶಾಯ ಯೆಶಾಯ 62 →

1ಸಾರ್ವಭೌಮ ಯೆಹೋವ ದೇವರ ಆತ್ಮರು ನನ್ನ ಮೇಲೆ ಇದ್ದಾರೆ.

2ಯೆಹೋವ ದೇವರ ಮೆಚ್ಚುಗೆಯ ವರ್ಷವನ್ನು ಸಾರಿ ಹೇಳುವುದಕ್ಕೂ,

3ಚೀಯೋನಿನಲ್ಲಿ ದುಃಖಿಸುವವರಿಗೆ

4ಆಗ ಅವರು ಪೂರ್ವಕಾಲದ ಹಾಳು ಸ್ಥಳಗಳನ್ನು ಕಟ್ಟಿ,

5ಪರನಾಡಿನವರು ನಿಂತು ನಿಮ್ಮ ಮಂದೆಗಳನ್ನು ಮೇಯಿಸುವರು.

6ಆದರೆ ನೀವು ಯೆಹೋವ ದೇವರ ಯಾಜಕರೆಂಬ ಬಿರುದನ್ನು ಹೊಂದುವಿರಿ.

7ನಿಮ್ಮ ನಾಚಿಕೆಗೆ ಬದಲಾಗಿ ಮಾನವು ಎರಡರಷ್ಟಾಗುವುದು.

8ಏಕೆಂದರೆ ಯೆಹೋವನಾದ ನಾನು ನ್ಯಾಯವನ್ನು ಪ್ರೀತಿಮಾಡುತ್ತೇನೆ.

9ಆಗ ಅವರ ಸಂತಾನವು ಇತರ ಜನಾಂಗಗಳಲ್ಲಿ ಪ್ರಸಿದ್ಧವಾಗುವುದು.

10ನಾನು ಯೆಹೋವ ದೇವರಲ್ಲಿ ಬಹಳವಾಗಿ ಸಂತೋಷಿಸುವೆನು.

11ಏಕೆಂದರೆ ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವುದೋ,

← ಯೆಶಾಯ 60 ಯೆಶಾಯ ಯೆಶಾಯ 62 →

ಯೆಶಾಯ 61 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019