1ಆಹಾ, ಆಕಾಶಗಳನ್ನು ಹರಿದುಬಿಟ್ಟು ಇಳಿದು ಬಾ!
2ಬೆಂಕಿ ಕಟ್ಟಿಗೆಯನ್ನು ಹೊತ್ತಿಸುವಂತೆಯೂ,
3ನಾವು ಎದುರು ನೋಡದೆ ಇದ್ದ ಭಯಂಕರವಾದವುಗಳನ್ನು ನೀನು ಮಾಡಿದಾಗ ಇಳಿದು ಬಂದೆ,
4ದೇವರೇ, ನಿನಗೋಸ್ಕರ ಕಾದುಕೊಳ್ಳುವವರಿಗೆ ನೀನು ಮಾಡುವುದನ್ನು
5ಸಂತೋಷಪಟ್ಟು ನೀತಿಯನ್ನು ಕೈಗೊಳ್ಳುವವರನ್ನೂ,
6ನಾವೆಲ್ಲರೂ ಅಶುದ್ಧನ ಹಾಗೆ ಇದ್ದೇವೆ.
7ನಿನ್ನ ಹೆಸರನ್ನು ಕರೆಯುವವನೂ,
8ಆದರೆ ಈಗ ಯೆಹೋವ ದೇವರೇ, ನಮ್ಮ ತಂದೆಯು ನೀನೇ,
9ಯೆಹೋವ ದೇವರೇ, ಅತ್ಯಧಿಕವಾಗಿ ಬೇಸರಗೊಳ್ಳಬೇಡ.
10ನಿನ್ನ ಪರಿಶುದ್ಧ ಪಟ್ಟಣಗಳು ಅಡವಿಯಾದವು.
11ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಶೃಂಗಾರವಾದ ದೇವಾಲಯ
12ಇವು ಹೀಗಿರಲಾಗಿ ಯೆಹೋವ ದೇವರೇ, ನೀವು ಹಿಂಜರಿಯುತ್ತೀರೋ?