We Believe JesusFé, Esperança e Nova Vida

ಯೆಶಾಯ 65

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆಶಾಯ 64 ಯೆಶಾಯ ಯೆಶಾಯ 66 →

1“ಕೇಳದವರಿಗೂ ನಾನು ನನ್ನನ್ನು ಪ್ರಕಟಿಸಿಕೊಂಡಿದ್ದೇನೆ.

2ಒಳ್ಳೆಯದಲ್ಲದ ಮಾರ್ಗದಲ್ಲಿ

3ಇವರು ಯಾವಾಗಲೂ ನನ್ನ ಮುಖದ ಮುಂದೆ

4ಸಮಾಧಿಗಳಲ್ಲಿ ಉಳಿದು,

5‘ನಿನ್ನಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ.

6“ನನ್ನ ಮುಂದೆ ಅದು ಬರೆಯಲಾಗಿದೆ.

7ನಿಮ್ಮ ಪಾಪಗಳಿಗೂ, ನಿಮ್ಮ ತಂದೆಗಳ ಪಾಪಗಳಿಗೂ ಕೂಡ ಪ್ರತಿಫಲ ಕೊಡುತ್ತೇನೆ”

8ಯೆಹೋವ ದೇವರು ಹೀಗೆನ್ನುತ್ತಾರೆ:

9ಯಾಕೋಬಿನೊಳಗಿಂದ ಒಂದು ಸಂತಾನವನ್ನೂ,

10ನನ್ನನ್ನು ಹುಡುಕುವ ನನ್ನ ಜನರಿಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ,

11“ಆದರೆ ಯೆಹೋವನಾದ ನನ್ನನ್ನು ತೊರೆದು,

12ಖಡ್ಗವನ್ನೇ ಗತಿಯಾಗ ಮಾಡುವೆನು.

13ಹೀಗಿರುವುದರಿಂದ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ:

14ಇಗೋ, ನನ್ನ ಸೇವಕರು

15ನಿಮ್ಮ ಹೆಸರನ್ನು ನಾನು ಆಯ್ದುಕೊಂಡವರಿಗೆ

16ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸುವವನು,

17“ನಾನು ಹೊಸ ಆಕಾಶವನ್ನೂ,

18ಆದರೆ ನಾನು ಸೃಷ್ಟಿಸುವುದರ ವಿಷಯದಲ್ಲಿ ಸಂತೋಷಿಸಿ,

19ಯೆರೂಸಲೇಮಿನಲ್ಲಿ ಉಲ್ಲಾಸಿಸಿ,

20“ಅಲ್ಲಿ ಕೆಲವು ದಿನಗಳು ಮಾತ್ರ ಬದುಕತಕ್ಕ ಕೂಸೂ,

21ಇದಲ್ಲದೆ ಅವರು ಮನೆಗಳನ್ನು ಕಟ್ಟಿ, ವಾಸಮಾಡುವರು;

22ಅವರು ಕಟ್ಟಿದ ಮನೆಗಳಲ್ಲಿ ಬೇರೆಯವರು ವಾಸಮಾಡುವುದಿಲ್ಲ.

23ಅವರು ವ್ಯರ್ಥವಾಗಿ ದುಡಿಯರು.

24ಅವರು ಕರೆಯುವುದಕ್ಕಿಂತ ಮುಂಚೆ ನಾನು ಉತ್ತರಕೊಡುವೆನು.

25ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು;

← ಯೆಶಾಯ 64 ಯೆಶಾಯ ಯೆಶಾಯ 66 →

ಯೆಶಾಯ 65 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019