1ಯೆಹೋವ ದೇವರು ಹೇಳುವುದೇನೆಂದರೆ:
2ಇವುಗಳನ್ನೆಲ್ಲಾ ನಿರ್ಮಿಸಿದ್ದು ನನ್ನ ಕೈಯೇ.
3ಎತ್ತನ್ನು ಕೊಂದುಹಾಕುವವನು
4ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು,
5ಯೆಹೋವ ದೇವರ ಮಾತಿಗೆ ಭಯಪಡುವವರೇ,
6ಪಟ್ಟಣದೊಳಗಿನ ಗದ್ದಲದ
7“ಅವಳಿಗೆ ನೋವು ಆಗುವುದಕ್ಕಿಂತ ಮುಂಚೆಯೇ ಹೆತ್ತಳು.
8ಇಂಥ ಸುದ್ದಿಯನ್ನು ಯಾರು ಕೇಳಿದ್ದಾರೆ?
9ನಾನು ಪ್ರಸವಕ್ಕೆ ತಂದಮೇಲೆ
10“ಯೆರೂಸಲೇಮಿನ ಸಂಗಡ ನೀವು ಸಂತೋಷಿಸಿರಿ.
11ಆಕೆಯ ಸಾಂತ್ವನ ಸ್ತನವನ್ನು
12ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ:
13ತಾಯಿ ತನ್ನ ಮಗುವನ್ನು ಆದರಿಸುವ ಪ್ರಕಾರವೇ,
14ನೀವು ಅದನ್ನು ಕಾಣುವಾಗ, ನಿಮ್ಮ ಹೃದಯವು ಸಂತೋಷಿಸುವುದು.
15ಯೆಹೋವ ದೇವರು ಬೆಂಕಿಯೊಡನೆ ಬರುವರು.
16ಏಕೆಂದರೆ ಬೆಂಕಿಯಿಂದಲೂ ತಮ್ಮ ಖಡ್ಗದಿಂದಲೂ
17“ತೋಟಗಳಲ್ಲಿ ಒಬ್ಬರ ಹಿಂದೊಬ್ಬರು ಮಧ್ಯದಲ್ಲಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು, ಪವಿತ್ರ ಮಾಡಿಕೊಳ್ಳುವವರೂ; ಹಂದಿ ಮಾಂಸವನ್ನೂ, ಅಸಹ್ಯವಾದದ್ದನ್ನೂ, ಇಲಿಯನ್ನೂ ತಿನ್ನುವವರು ಒಟ್ಟಾಗಿ ದಹಿಸಿ ಹೋಗುವರು,” ಎಂದು ಯೆಹೋವ ದೇವರು ಹೇಳುತ್ತಾರೆ.
18“ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು. ಆಗ ಅವರು ಬಂದು ನನ್ನ ಮಹಿಮೆಯನ್ನು ನೋಡುವರು.
19“ಅವರ ಮಧ್ಯದಲ್ಲಿ ಗುರುತನ್ನಿಟ್ಟು, ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ, ತಾರ್ಷೀಷ್, ಪೂಲ್66:19 ಪೂಲ್ ಅಥವಾ ಲಿಬಿಯಾ, ಬಿಲ್ಲು ಪ್ರಯೋಗಿಸುವುದರಲ್ಲಿ ಪ್ರವೀಣರಾದ ಲೂದ್66:19 ಲೂದ್ ಅಥವಾ ಲಿದಿಯಾ, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ನನ್ನ ಸಮಾಚಾರವನ್ನು ಕೇಳದ ನನ್ನ ಮಹಿಮೆಯನ್ನು ಕಾಣದೆ ಇರುವ ದೂರ ದ್ವೀಪನಿವಾಸಿಗಳಿಗೂ ಕಳುಹಿಸುವೆನು. ಅವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.
20ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥಗಳಲ್ಲಿಯೂ ಪಲ್ಲಕ್ಕಿಗಳಲ್ಲಿಯೂ ಹೇಸರಗತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಯೆಹೋವ ದೇವರಿಗೆ ಕಾಣಿಕೆಯಾಗಿ ಇಸ್ರಾಯೇಲರು ಕಾಣಿಕೆಯನ್ನು ಶುದ್ಧಪಾತ್ರೆಯಲ್ಲಿ ಯೆಹೋವ ದೇವರು ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸಲೇಮಿಗೆ ತರುವರೆಂದು ಯೆಹೋವ ದೇವರು ಹೇಳುತ್ತಾರೆ.
21ಅವರಲ್ಲಿ ಯಾಜಕರಿಗಾಗಿಯೂ ಲೇವಿಯರಿಗಾಗಿಯೂ ಅವರಿಂದ ತೆಗೆದುಕೊಳ್ಳುವೆನು” ಎಂದು ಯೆಹೋವ ದೇವರು ಹೇಳುತ್ತಾರೆ.
22“ನಾನು ಉಂಟುಮಾಡುವ ಹೊಸ ಆಕಾಶವೂ ಹೊಸ ಭೂಮಿಯೂ ನನ್ನ ಮುಂದೆ ನೆಲೆಯಾಗಿರುವ ಪ್ರಕಾರವೇ, ನಿಮ್ಮ ಸಂತಾನವೂ ನಿಮ್ಮ ಹೆಸರೂ ನೆಲೆಯಾಗುವುದು,” ಎಂದು ಯೆಹೋವ ದೇವರು ಘೋಷಿಸುತ್ತಾರೆ.
23ಇದಾದ ಮೇಲೆ, “ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ ಒಂದೊಂದು ಸಬ್ಬತ್ ದಿನದಲ್ಲಿಯೂ ಮನುಷ್ಯರೆಲ್ಲಾ ನನ್ನ ಮುಂದೆ ಆರಾಧಿಸುವುದಕ್ಕೆ ಬರುವರು” ಎಂದು ಯೆಹೋವ ದೇವರು ಹೇಳುತ್ತಾರೆ.
24“ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹಮಾಡಿದ ಮನುಷ್ಯರ ಹೆಣಗಳನ್ನು ನೋಡುವರು. ಅವುಗಳನ್ನು ಕಡಿಯುವ ಹುಳ ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ, ಅವರು ಎಲ್ಲಾ ಮನುಷ್ಯರಿಗೆ ಹೇಸಿಗೆಯಾಗುವರು.”