We Believe JesusFé, Esperança e Nova Vida

ಯೆಶಾಯ 9

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆಶಾಯ 8 ಯೆಶಾಯ ಯೆಶಾಯ 10 →

1ಆದರೂ ಸಂಕಟಪಟ್ಟ ದೇಶಕ್ಕೆ ಅಂಧಕಾರವಿನ್ನಿಲ್ಲ. ಹಿಂದಿನ ಕಾಲದಲ್ಲಿ ಜೆಬುಲೂನ್ ನಾಡು ಮತ್ತು ನಫ್ತಾಲಿ ನಾಡುಗಳನ್ನು ಅವರು ಅವಮಾನಕ್ಕೆ ಗುರಿಮಾಡಿ, ಅನಂತರ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಇತರ ಜನರಿರುವ ಗಲಿಲಾಯ ನಾಡು, ಈ ಪ್ರಾಂತವನ್ನೆಲ್ಲಾ ಘನಪಡಿಸಿದ್ದಾರೆ.

2ಕತ್ತಲೆಯಲ್ಲಿ ನಡೆಯುವ ಈ ಜನರಿಗೆ

3ನೀವು ಜನಾಂಗವನ್ನು ವೃದ್ಧಿಗೊಳಿಸಿದ್ದೀರಿ

4ಏಕೆಂದರೆ ಅವನ ನೊಗವನ್ನೂ,

5ಯುದ್ಧವೀರರ ಪ್ರತಿ ಯುದ್ಧವು ಗಲಿಬಿಲಿಯ ಗದ್ದಲದಿಂದ

6ಏಕೆಂದರೆ ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ,

7ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ

8ಯೆಹೋವ ದೇವರು ಯಾಕೋಬನಿಗೆ ವಿರೋಧವಾಗಿ ಒಂದು ಮಾತನ್ನು ಹೇಳಿ ಕಳುಹಿಸಿದರು,

9ಗರ್ವದಿಂದಲೂ, ಹೆಮ್ಮೆಯಿಂದಲೂ

10“ಇಟ್ಟಿಗೆಗಳು ಬಿದ್ದು ಹೋದರೂ

11ಹೀಗಿರುವುದರಿಂದ ಯೆಹೋವ ದೇವರು ರೆಚೀನನ ವೈರಿಗಳನ್ನು

12ಅವನ ಶತ್ರುಗಳಾದ ಪೂರ್ವದಿಂದ ಅರಾಮ್ಯರನ್ನು ಮುಂದೆಯೂ,

13ಆದರೂ ಜನರು ತಮ್ಮನ್ನು ಶಿಕ್ಷಿಸಿದ ದೇವರ ಕಡೆಗೆ ತಿರುಗದೆಯೂ,

14ಆದಕಾರಣ ಯೆಹೋವ ದೇವರು ಇಸ್ರಾಯೇಲಿನಿಂದ ತಲೆ

15ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು,

16ಈ ಜನರನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ,

17ಹೀಗಿರಲು ಕರ್ತದೇವರು ಅವರ ಯೌವನಸ್ಥರಲ್ಲಿ ಆನಂದಿಸುವುದಿಲ್ಲ.

18ದುಷ್ಟತ್ವವು ಬೆಂಕಿಯಂತೆ ಉರಿದು ದತ್ತೂರಿ,

19ಸೇನಾಧೀಶ್ವರ ಯೆಹೋವ ದೇವರ ಕೋಪದಿಂದ

20ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು

21ಹೀಗೆ ಮನಸ್ಸೆಯು ಎಫ್ರಾಯೀಮನ್ನು ಮತ್ತು ಎಫ್ರಾಯೀಮು ಮನಸ್ಸೆಯನ್ನು ಹಾನಿ ಮಾಡುತ್ತಿವೆ.

← ಯೆಶಾಯ 8 ಯೆಶಾಯ ಯೆಶಾಯ 10 →

ಯೆಶಾಯ 9 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019