We Believe JesusFé, Esperança e Nova Vida

ಯೋಬ 10

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೋಬ 9 ಯೋಬ ಯೋಬ 11 →

1“ನನ್ನ ಜೀವನವೇ ನನಗೆ ಬೇಸರವಾಗಿದೆ;

2ನಾನು ದೇವರಿಗೆ ಹೀಗೆ ಹೇಳುತ್ತೇನೆ: ನನ್ನನ್ನು ಅಪರಾಧಿ ಎಂದು ನಿರ್ಣಯಿಸಬೇಡಿರಿ.

3ದೇವರೇ, ನಿಮ್ಮ ಕೈಕೃತಿಯಾಗಿರುವ ನನ್ನನ್ನು ಜಜ್ಜುವುದೂ ನಿಮಗೆ ಮೆಚ್ಚಿಕೆಯೋ?

4ನಿಮಗೆ ಮಾಂಸದ ಕಣ್ಣುಗಳುಂಟೋ?

5ದೇವರೇ, ನಿಮ್ಮ ದಿನಗಳು ಮನುಷ್ಯರ ದಿನಗಳ ಹಾಗಿವೆಯೋ?

6ಏಕೆಂದರೆ ನನ್ನ ತಪ್ಪುಗಳನ್ನು ಹುಡುಕುವ ನಿಮಗೆ ಗೊತ್ತಿದೆ;

7ನಾನು ಅಪರಾಧಿಯಲ್ಲವೆಂದು ನಿಮಗೆ ಗೊತ್ತಿದೆ,

8“ನಿಮ್ಮ ಕೈಗಳು ನನ್ನನ್ನು ನಿರ್ಮಿಸಿದೆ, ನೀವೇ ನನ್ನನ್ನು ರೂಪಿಸಿದವರು;

9ನೀವು ಕುಂಬಾರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀರಿ ಎಂದು ಜ್ಞಾಪಕಮಾಡಿಕೊಳ್ಳಿರಿ.

10ನೀವು ಹಾಲಿನಂತೆ ನನ್ನನ್ನು ಸುರಿಸಲಿಲ್ಲವೋ?

11ದೇವರೇ, ನೀವು ಚರ್ಮವನ್ನೂ, ಮಾಂಸವನ್ನೂ ನನಗೆ ಹೊದಿಸಿದ್ದೀರಿ;

12ದೇವರೇ, ನೀವು ನನಗೆ ಜೀವ ಕೊಟ್ಟಿರಿ,

13“ಆದರೂ ನೀವು ಇವುಗಳನ್ನು ನಿಮ್ಮ ಹೃದಯದಲ್ಲಿ ಮರೆಮಾಡಿಕೊಂಡಿದ್ದೀರಿ;

14ಅದೇನೆಂದರೆ, ನಾನು ಒಂದು ವೇಳೆ ಪಾಪಮಾಡಿದರೆ,

15ನಾನು ಅಪರಾಧಿಯಾಗಿದ್ದರೆ ನನಗೆ ಕಷ್ಟ!

16ನಾನು ತಲೆಯೆತ್ತಿದರೆ, ಸಿಂಹದಂತೆ ನನ್ನನ್ನು ಬೇಟೆಯಾಡುತ್ತೀರಿ;

17ಹೊಸ ಸಾಕ್ಷಿಗಳನ್ನು ನನಗೆ ವಿರೋಧವಾಗಿ ತರುತ್ತೀರಿ;

18“ಹಾಗಾದರೆ ಏಕೆ ನನ್ನನ್ನು ಗರ್ಭದಿಂದ ಹೊರಡ ಮಾಡಿದ್ದೀರಿ?

19ನಾನು ಬದುಕಿರದೇ,

20ನನ್ನ ಅಲ್ಪದಿನಗಳು ಮುಗಿದಿಲ್ಲವೋ?

21ನಾನು ಹಿಂದಿರುಗಲಾಗದ ಮಬ್ಬಾಗಿರುವ

22ಆ ದೇಶದಲ್ಲಿ ಕಾರ್ಗತ್ತಲೂ,

← ಯೋಬ 9 ಯೋಬ ಯೋಬ 11 →

ಯೋಬ 10 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019