We Believe JesusFé, Esperança e Nova Vida

ಯೋಬ 13

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೋಬ 12 ಯೋಬ ಯೋಬ 14 →

1“ಇಗೋ, ನನ್ನ ಕಣ್ಣು ಎಲ್ಲವನ್ನು ನೋಡಿದೆ;

2ನೀವು ತಿಳಿದುಕೊಳ್ಳುವ ಪ್ರಕಾರ ನಾನೂ ತಿಳಿದುಕೊಂಡಿದ್ದೇನೆ;

3ನಾನು ಸರ್ವಶಕ್ತರ ಸಂಗಡ ಖಂಡಿತವಾಗಿ ಮಾತನಾಡುವೆನು;

4ಆದರೆ ನೀವು ಸುಳ್ಳನ್ನು ಕಲ್ಪಿಸುವವರು;

5ನೀವು ಮೌನವಾಗಿಯೇ ಇದ್ದರೆ ಎಷ್ಟೋ ಒಳ್ಳೇದು;

6ಈಗ ನನ್ನ ವಾದವನ್ನು ಕೇಳಿಸಿಕೊಳ್ಳಿರಿ;

7ದೇವರ ಪರವಾಗಿ ಮಾತಾಡುವ ನೀವು ಅನ್ಯಾಯದಿಂದ ಮಾತಾಡುವಿರೋ?

8ನೀವು ದೇವರಿಗೆ ಪಕ್ಷಪಾತವನ್ನು ತೋರಿಸುವಿರೋ?

9ದೇವರು ನಿಮ್ಮನ್ನು ಶೋಧಿಸಿದರೆ, ಅದು ನಿಮಗೆ ಒಳ್ಳೇದೋ?

10ನೀವು ರಹಸ್ಯವಾಗಿ ಪಕ್ಷಪಾತಮಾಡಿದರೂ,

11ದೇವರ ವೈಭವವು ನಿಮ್ಮನ್ನು ಹೆದರಿಸುವುದಿಲ್ಲವೋ?

12ನಿಮ್ಮ ನೀತಿವಚನಗಳು ಬೂದಿಯ ಗಾದೆಗಳು;

13“ಸುಮ್ಮನಿರಿ, ನನ್ನನ್ನು ಮಾತನಾಡಲು ಬಿಡಿರಿ;

14ನನ್ನ ಪ್ರಾಣವನ್ನು ಬಾಯಿಂದ ಕಚ್ಚಿಕೊಂಡಿರುವೆನು;

15ದೇವರು ನನ್ನನ್ನು ಕೊಂದರೂ, ನಾನು ದೇವರ ಮೇಲೆ ನಿರೀಕ್ಷೆಯಿಂದಿರುವೆನು;

16ಇದೇ ನನ್ನ ಬಿಡುಗಡೆಗೆ ಕಾರಣವಾಗಿರುವುದು;

17ನನ್ನ ನುಡಿಗಳನ್ನು ಲಕ್ಷ್ಯವಿಟ್ಟು ಕೇಳಿರಿ

18ಇಗೋ, ನನ್ನ ನ್ಯಾಯವನ್ನು ಕ್ರಮಪಡಿಸಿದೆನು;

19ಯಾರಾದರೂ ನನ್ನ ವಿರುದ್ಧ ದೂರನ್ನು ತರಬಹುದೋ?

20“ದೇವರೇ, ಈ ಎರಡು ಸಂಗತಿಗಳನ್ನು ಮಾತ್ರ ನನಗೆ ದಯಪಾಲಿಸಿರಿ;

21ನಿಮ್ಮ ಕೈಯನ್ನು ನನ್ನಿಂದ ದೂರಮಾಡಿರಿ;

22ಆಮೇಲೆ ನೀವು ನನ್ನನ್ನು ಕರೆದರೆ, ನಾನು ಉತ್ತರಿಸುವೆನು;

23ನಾನು ಎಷ್ಟೋ ಅಕ್ರಮಗಳನ್ನೂ, ಪಾಪಗಳನ್ನೂ ಮಾಡಿದ್ದೇನೆ.

24ಏಕೆ ನಿಮ್ಮ ಮುಖವನ್ನು ಮರೆಮಾಡುತ್ತೀರಿ?

25ಗಾಳಿಯಿಂದ ಹಾರಿಹೋಗುವ ಎಲೆಯನ್ನು ತೊಂದರೆಪಡಿಸುವಿರೋ?

26ಏಕೆಂದರೆ ನನಗೆ ವಿರೋಧವಾಗಿ ಕಹಿಯಾದ ತೀರ್ಪನ್ನು ನೀವು ಬರೆದಿರುವಿರಿ;

27ನನ್ನ ಪಾದಗಳನ್ನು ಸಂಕೋಲೆಗಳಿಂದ ಕಟ್ಟಿಹಾಕಿದ್ದೀರಿ,

28“ಆದ್ದರಿಂದ ಮಾನವನು ಕೊಳೆತ ವಸ್ತುವಿನಂತೆಯೂ,

← ಯೋಬ 12 ಯೋಬ ಯೋಬ 14 →

ಯೋಬ 13 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019