We Believe JesusFé, Esperança e Nova Vida

ಯೋಬ 15

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೋಬ 14 ಯೋಬ ಯೋಬ 16 →

1ಆಗ ತೇಮಾನ್ಯನಾದ ಎಲೀಫಜನು ಹೀಗೆಂದನು:

2“ಜ್ಞಾನಿಯು ವ್ಯರ್ಥ ತಿಳುವಳಿಕೆಯನ್ನು ನುಡಿದು

3ನಿಷ್ಪ್ರಯೋಜಕವಾದ ನುಡಿಗಳಿಂದಲೂ,

4ನೀನಾದರೋ ದೇವರ ಭಯಭಕ್ತಿಯನ್ನು ಹಾಳುಮಾಡುತ್ತಿರುವೆ.

5ಏಕೆಂದರೆ ನಿನ್ನ ಪಾಪವೇ ನಿನ್ನ ಬಾಯಿಯನ್ನು ಪ್ರೇರೇಪಿಸುತ್ತದೆ;

6ನಾನಲ್ಲ, ನಿನ್ನ ಬಾಯಿಯೇ ನಿನ್ನನ್ನು ಖಂಡಿಸುತ್ತದೆ;

7“ನೀನು ಮೊದಲು ಹುಟ್ಟಿದ ಪುರುಷನೋ?

8ನೀನು ದೇವರ ಆಲೋಚನಾ ಸಭೆಯಲ್ಲಿ ಸದಸ್ಯನೋ?

9ನಮಗೆ ತಿಳಿಯದೆ ಇರುವುದನ್ನು ನೀನು ಏನು ತಿಳಿದುಕೊಂಡಿರುವೆ?

10ತಲೆ ನರೆತವರೂ, ಹೆಚ್ಚು ಮುದುಕರಾದವರೂ,

11ದೇವರ ಸಂತೈಸುವಿಕೆಗಳೂ

12ನಿನ್ನ ಹೃದಯವು ನಿನ್ನನ್ನು ಸೆಳೆದಿರುವುದು ಏಕೆ?

13ನೀನು ದೇವರ ವಿರುದ್ಧ ನಿನ್ನ ಕೋಪವನ್ನು ಹೊರಹಾಕುತ್ತಿರುವೆ?

14“ಮನುಷ್ಯನು ಎಷ್ಟರವನು? ಅವನು ಶುದ್ಧನಿರಲು ಸಾಧ್ಯವೇ?

15ದೇವರು ತಮ್ಮ ಪರಿಶುದ್ಧರನ್ನು ಆತುಕೊಂಡಿರುವುದಿಲ್ಲ;

16ಹಾಗಿರುವಾಗ, ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು,

17“ಕೇಳು, ನಾನು ನಿನಗೆ ವಿವರಿಸುತ್ತೇನೆ,

18ಜ್ಞಾನಿಗಳು ತಮ್ಮ ಪೂರ್ವಜರಿಂದ ಕಲಿತಿದ್ದನ್ನೇ

19ಅವರಿಗೆ ದೇಶವು ಕೊಡಲಾಗಿತ್ತು;

20ಜ್ಞಾನಿಗಳು ಹೇಳಿದ್ದೇನೆಂದರೆ: ದುಷ್ಟನು ತನ್ನ ಜೀವಮಾನವೆಲ್ಲಾ ವೇದನೆಪಡುತ್ತಾನೆ;

21ಭಯಂಕರವಾದ ಸಂಗತಿಗಳು ಅವನ ಕಿವಿಗೆ ಬೀಳುತ್ತವೆ;

22ಕತ್ತಲೆಯೊಳಗಿಂದ ಪಾರಾಗುತ್ತೇನೆಂದು ದುಷ್ಟನು ನಂಬುವುದಿಲ್ಲ;

23ಅವನು ಆಹಾರ ಎಲ್ಲಿ ಎಂದು ರಣಹದ್ದಿನ ಹಾಗೆ ಅಲೆಯುತ್ತಾನೆ;

24ಇಕ್ಕಟ್ಟೂ, ಸಂಕಟವೂ ಅವನನ್ನು ಹೆದರಿಸಿ,

25ಏಕೆಂದರೆ ದುಷ್ಟನು ದೇವರಿಗೆ ವಿರೋಧವಾಗಿ ಮುಷ್ಠಿ ತೋರಿಸಿದನಲ್ಲಾ,

26ದೇವರ ವಿರೋಧವಾಗಿ ಬಲವುಳ್ಳ ದೊಡ್ಡ

27“ದುಷ್ಟನು ತನ್ನ ಮುಖದಲ್ಲಿ ಕೊಬ್ಬೇರಿಸಿಕೊಂಡು,

28ಹಾಳಾದ ಪಟ್ಟಣಗಳಲ್ಲಿಯೂ,

29ದುಷ್ಟನು ಐಶ್ವರ್ಯವಂತನಾಗುವುದಿಲ್ಲ; ಆದರೂ ಅವನ ಆಸ್ತಿಯು ಸ್ಥಿರವಲ್ಲ;

30ಕತ್ತಲೆಯೊಳಗಿಂದ ಅವನು ಪಾರಾಗುವದಿಲ್ಲ;

31ದುಷ್ಟನು ವ್ಯರ್ಥವಾದದ್ದನ್ನು ನಂಬಿ ಮೋಸಹೋಗದಿರಲಿ.

32ದುಷ್ಟನು ತನ್ನ ಸಮಯಕ್ಕಿಂತ ಮೊದಲು ಬತ್ತಿ ಹೋಗುವನು;

33ದ್ರಾಕ್ಷೆಯ ಬಳ್ಳಿಯಂತೆ ಅವನು ತನ್ನ ಮಾಗದ ಫಲವನ್ನು ಹಾಳುಮಾಡಿಕೊಳ್ಳುವನು;

34ದೇವರಿಲ್ಲದವರ ಸಹವಾಸ ಬಂಜರು,

35ಅವರು ಹಿಂಸೆಯನ್ನು ಗರ್ಭಧರಿಸಿ, ಕೆಟ್ಟದ್ದನ್ನು ಹೆರುವರು;

← ಯೋಬ 14 ಯೋಬ ಯೋಬ 16 →

ಯೋಬ 15 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019