We Believe JesusFé, Esperança e Nova Vida

ಯೋಬ 16

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೋಬ 15 ಯೋಬ ಯೋಬ 17 →

1ಯೋಬನು ಉತ್ತರಕೊಟ್ಟು ಹೇಳಿದ್ದೇನೆಂದರೆ:

2“ನಾನು ಇವುಗಳ ಹಾಗೆ ಅನೇಕ ಮಾತುಗಳನ್ನು ಕೇಳಿದ್ದೇನೆ;

3ನಿಮ್ಮ ವ್ಯರ್ಥ ಮಾತುಗಳಿಗೆ ಅಂತ್ಯ ಇಲ್ಲವೋ?

4ನೀವು ನನ್ನ ಸ್ಥಿತಿಯಲ್ಲಿ ಇದ್ದಿದ್ದರೆ,

5ಆದರೆ, ನಾನು ನನ್ನ ಬಾಯಿಮಾತಿನಿಂದ ನಿಮ್ಮನ್ನು ಪ್ರೋತ್ಸಾಹಿಸುವೆನು;

6“ನಾನು ಮಾತನಾಡಿದರೂ ನನ್ನ ನೋವಿಗೆ ಉಪಶಮನವಾಗುವುದಿಲ್ಲ;

7ದೇವರೇ, ನೀವು ನನ್ನನ್ನು ಬಲಹೀನಪಡಿಸಿದ್ದೀರಿ;

8ನೀವು ನನ್ನ ಮುಖವೆಲ್ಲಾ ಸುಕ್ಕುಗಳಿಂದ ತುಂಬಿಸಿದ್ದೀರಿ;

9ದೇವರು ತಮ್ಮ ಬೇಸರದಲ್ಲಿ ನನ್ನನ್ನು ದಂಡಿಸಿದ್ದಾರೆ;

10ನನ್ನ ಮೇಲೆ ಜನರು ತಮ್ಮ ಬಾಯಿ ಕಿಸಿಯುತ್ತಾರೆ;

11ದೇವರು ನನ್ನನ್ನು ದುಷ್ಟರ ಕೈಗೆ ಒಪ್ಪಿಸಿಬಿಟ್ಟಿದ್ದಾರೆ;

12ನಾನು ನೆಮ್ಮದಿಯಿಂದ ಇದ್ದಾಗ ದೇವರು ನನ್ನನ್ನು ಚದರಿಸಿದ್ದಾರೆ;

13ದೇವರ ಬಾಣಗಳು ನನ್ನನ್ನು ಸುತ್ತುವರಿದಿವೆ;

14ದೇವರು ಮತ್ತೆ ಮತ್ತೆ ನನ್ನನ್ನು ಮುರಿಯುತ್ತಿದ್ದಾರೆ;

15“ನಾನು ಗೋಣಿತಟ್ಟು ಹೊಲಿದು ನನ್ನ ಮೈಮೇಲೆ ಹಾಕಿಕೊಂಡಿದ್ದೇನೆ;

16ನನ್ನ ಮುಖವು ಅಳುವುದರಿಂದ ಕೆಂಪಾಯಿತು;

17ಆದರೂ ನನ್ನ ಕೈಗಳಲ್ಲಿ ಹಿಂಸಾಚಾರವಿಲ್ಲ;

18“ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ,

19ಈಗಲೂ ಪರಲೋಕದಲ್ಲಿ ನನಗೆ ಒಬ್ಬ ಸಾಕ್ಷಿ ಇದ್ದಾರೆ;

20ಆದರೆ ನನ್ನ ಮಿತ್ರ ನನಗಾಗಿ ವಿಜ್ಞಾಪನೆಮಾಡುತ್ತಿದ್ದಾರೆ;

21ಒಬ್ಬ ಮನುಷ್ಯನು ತನ್ನ ಮಿತ್ರನಿಗೋಸ್ಕರ ಬೇಡಿಕೊಳ್ಳುವಂತೆ,

22“ನಾನು ಹಿಂದಿರುಗಿ ಬಾರದ ದಾರಿಯನ್ನು ಹಿಡಿಯಲು,

← ಯೋಬ 15 ಯೋಬ ಯೋಬ 17 →

ಯೋಬ 16 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019