1ನನ್ನ ಆತ್ಮ ಮುರಿದುಹೋಗಿದೆ;
2ಅಪಹಾಸ್ಯಗಾರರು ನನ್ನ ಬಳಿಯಲ್ಲಿ ಇದ್ದಾರೆ;
3“ದೇವರೇ, ನೀವು ಹಕ್ಕಾಗಿ ಕೇಳುವ ಈಡನ್ನು ನೀವೇ ನನಗೆ ಕೊಡಿರಿ;
4ತಿಳುವಳಿಕೆ ಪ್ರವೇಶಿಸದಂತೆ ನೀವು ನನ್ನ ಸ್ನೇಹಿತರ ಮನಸ್ಸನ್ನು ಮುಚ್ಚಿರುವಿರಿ;
5ಯಾರು ಸ್ವಂತ ಲಾಭಕ್ಕಾಗಿ ಸ್ನೇಹಿತರಿಗೆ ದ್ರೋಹ ಮಾಡುತ್ತಾರೋ,
6“ದೇವರು ನನ್ನನ್ನು ಜನರ ಕಟ್ಟುಗಾದೆಗೆ ಆಸ್ಪದ ಮಾಡಿದ್ದಾರೆ;
7ನನ್ನ ಕಣ್ಣು ದುಃಖದಿಂದ ಮೊಬ್ಬಾಗಿವೆ;
8ಪ್ರಾಮಾಣಿಕರು ಇದನ್ನು ನೋಡಿ ಬೆರಗಾಗಿದ್ದಾರೆ;
9ಆದರೆ ನೀತಿವಂತನು ತನ್ನ ಮಾರ್ಗದಲ್ಲಿ ಮುಂದುವರಿಯುವನು;
10“ಆದರೆ ನೀವೆಲ್ಲರೂ ಬಂದು ಮತ್ತೆ ವಾದ ಮಾಡಲು ಪ್ರಯತ್ನಿಸಿರಿ!
11ನನ್ನ ದಿನಗಳು ಮುಗಿದು ಹೋದವು;
12ನನ್ನ ಸ್ನೇಹಿತರು ರಾತ್ರಿಯನ್ನು ಹಗಲು ಎಂದು ಸಾಧಿಸುತ್ತಾರೆ;
13ಸಮಾಧಿಯೇ ನನ್ನ ಮನೆಯೆಂದು ನಾನು ನಿರೀಕ್ಷಿಸಿದರೆ,
14ಸಮಾಧಿಗೆ, ‘ನೀನು ನನ್ನ ತಂದೆ’ ಎಂದೂ,
15ನನ್ನ ನಿರೀಕ್ಷೆ ಎಲ್ಲಿ?
16ನಿರೀಕ್ಷೆಯು ನನ್ನ ಸಂಗಡ ಪಾತಾಳಕ್ಕೆ ಇಳಿದು ಬರುವುದೇ?