We Believe JesusFé, Esperança e Nova Vida

ಯೋಬ 20

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೋಬ 19 ಯೋಬ ಯೋಬ 21 →

1ನಾಮಾಥ್ಯನಾದ ಚೋಫರನು ಉತ್ತರಕೊಟ್ಟು ಹೇಳಿದ್ದೇನೆಂದರೆ:

2“ನಾನು ತುಂಬಾ ಕಳವಳಗೊಂಡದ್ದರಿಂದ,

3ನನ್ನನ್ನು ಅವಮಾನಿಸುವ ಖಂಡನೆಯನ್ನು ನಾನು ಕೇಳಿದ್ದೇನೆ;

4“ದೇವರು ಮನುಷ್ಯನನ್ನು20:4 ಅಥವಾ ಆದಾಮ

5ದುಷ್ಟರ ಜಯವು ಅಲ್ಪ ಕಾಲ,

6ಹೆಮ್ಮೆಯು ಆಕಾಶಕ್ಕೆ ಏರಿದರೂ,

7ಗೊಬ್ಬರದ ಹಾಗೆ ಶಾಶ್ವತವಾಗಿ ಅವನು ನಾಶವಾಗುವನು;

8ಭಕ್ತಿಹೀನನು ಕನಸಿನ ಹಾಗೆ ಹಾರಿಹೋಗುವನು, ಇನ್ನೆಂದಿಗೂ ಸಿಗಲಾರನು;

9ಅವನನ್ನು ನೋಡಿದವರು ಇನ್ನು ಮುಂದೆ ನೋಡರು;

10ಅವನ ಮಕ್ಕಳು ಬಡವರ ದಯೆಯನ್ನು ಬೇಡುವರು;

11ಅವನ ಎಲುಬುಗಳು ಯೌವನದ ಶಕ್ತಿಯಿಂದ ತುಂಬಿತ್ತು,

12“ಅವನ ಕೆಟ್ಟತನವು ಬಾಯಿಗೆ ಸಿಹಿಯಾಗಿತ್ತು,

13ಅದನ್ನು ಬಿಟ್ಟುಕೊಡಲು ಇಷ್ಟಪಡದೆ,

14ಅವನ ಆಹಾರವು ಅವನ ಕರುಳಲ್ಲಿ ಹುಳಿಯಾಗಿ,

15ಅವನು ನುಂಗಿದ ಐಶ್ವರ್ಯವನ್ನು ಕಾರಿಬಿಡುವನು;

16ಅವನು ಸರ್ಪಗಳ ವಿಷವನ್ನು ಹೀರುವನು;

17ಅವನು ಜೇನು, ಮೊಸರೂ ಹರಿಯುವ ಹಳ್ಳಗಳನ್ನೂ,

18ಅವನು ತನ್ನ ಪ್ರಯಾಸದ ಫಲವನ್ನು ಸವಿಯದೆ ಪರರಿಗೆ ಕೊಡಬೇಕಾಗುವುದು;

19ಏಕೆಂದರೆ ಅವನು ಬಡವರನ್ನು ಜಜ್ಜಿ ಅವರನ್ನು ನಿರ್ಗತಿಕರನ್ನಾಗಿ ಮಾಡಿದನು;

20“ಖಂಡಿತವಾಗಿ ಅವನ ಆಕಾಂಕ್ಷೆಗೆ ತೃಪ್ತಿ ಇರುವುದಿಲ್ಲ;

21ಅವನಿಗೆ ಆಹಾರವು ಉಳಿಯದು;

22ಅವನ ಸಮೃದ್ಧಿಯಿಂದ ತುಂಬಿರುವಾಗಲೇ ಅವನಿಗೆ ಇಕ್ಕಟ್ಟಾಗುವುದು;

23ಅವನ ಹೊಟ್ಟೆ ತುಂಬುವಾಗ,

24ಅವನು ಕಬ್ಬಿಣದ ಆಯುಧಕ್ಕೆ ತಪ್ಪಿಸಿಕೊಂಡು ಓಡಿಹೋದರೆ,

25ಅವನು ಆ ಬಾಣವನ್ನು ಎಳೆದರೆ, ಅದು ಬೆನ್ನಿನಿಂದ ಹೊರಡುವುದು;

26ಅವನ ನಿಕ್ಷೇಪಗಳಲ್ಲಿ ಅಂಧಕಾರವು ಪೂರ್ಣವಾಗಿ ಕವಿಯುವುದು;

27ಆಕಾಶವು ಅವನ ಅಪರಾಧವನ್ನು ಪ್ರಕಟಿಸುವುದು;

28ಅವನ ಮನೆಯ ಧನಧಾನ್ಯವು ತೊಲಗಿ ಹೋಗುವುದು;

29ದುಷ್ಟನಿಗೆ ದೇವರಿಂದ ಬರುವ ಪಾಲೂ,

← ಯೋಬ 19 ಯೋಬ ಯೋಬ 21 →

ಯೋಬ 20 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019