1ಆಮೇಲೆ ತೇಮಾನ್ಯನಾದ ಎಲೀಫಜನು ಹೀಗೆಂದನು:
2“ಮನುಷ್ಯನಿಂದ ದೇವರಿಗೆ ಪ್ರಯೋಜನವೇನು?
3ನೀನು ನೀತಿವಂತನಾಗಿದ್ದರೆ, ಸರ್ವಶಕ್ತರಿಗೆ ಮೆಚ್ಚಿಕೆಯೋ?
4“ನಿನ್ನ ಭಕ್ತಿಗಾಗಿ ದೇವರು ನಿನ್ನನ್ನು ಗದರಿಸುತ್ತಾರೋ?
5ನಿನ್ನ ದುಷ್ಟತನವು ಬಹಳವಲ್ಲವೋ?
6ನೀನು ಕಾರಣವಿಲ್ಲದೆ ನಿನ್ನ ಸಹೋದರರಿಂದ ಈಡು ತೆಗೆದುಕೊಂಡಿದ್ದೀ;
7ನೀನು ದಣಿದವರಿಗೆ ನೀರು ಕೊಡಲಿಲ್ಲ;
8ನೀನು ಬಲಿಷ್ಠನಾಗಿದ್ದರೂ, ಜಮೀನು ಬಹಳವಾಗಿದ್ದರೂ,
9ವಿಧವೆಯರನ್ನು ಬರಿದಾಗಿ ಕಳುಹಿಸಿಬಿಟ್ಟೆ;
10ಆದ್ದರಿಂದ ನಿನ್ನ ಸುತ್ತಲೂ ಉರುಲುಗಳು ಕಾದಿವೆ;
11ಇದಲ್ಲದೆ ನೀನು ಕಾಣದಷ್ಟು ಕತ್ತಲು ನಿನಗಿರುವುದು;
12“ದೇವರು ಸ್ವರ್ಗದಲ್ಲಿ ಇದ್ದಾರಲ್ಲವೇ?
13ನೀನಾದರೋ, ‘ದೇವರಿಗೆ ಏನು ಗೊತ್ತು?
14ದಟ್ಟವಾದ ಮೋಡಗಳು ದೇವರಿಗೆ ಪರದೆಯ ಹಾಗಿರುವುದರಿಂದ
15ದುಷ್ಟರು ಮೊದಲಿನಿಂದಲೂ ನಡೆದ
16ಅಕಾಲ ಮರಣವು ಅವರನ್ನು ಅಪಹರಿಸಿತು;
17ಅವರು ದೇವರಿಗೆ, ‘ನಮ್ಮಿಂದ ತೊಲಗಿಹೋಗು!
18ಆದರೂ ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದ್ದರು.
19ನೀತಿವಂತರು ದುಷ್ಟರ ದುರ್ಗತಿಯನ್ನು ನೋಡಿ ಹಿಗ್ಗುವರು.
20‘ನಮಗೆ ವಿರುದ್ಧವಾಗಿ ಎದ್ದವರು ಹಾಳಾಗಿ ಹೋದರು.
21“ದೇವರಿಗೆ ಅಧೀನವಾಗಿ, ದೇವರೊಂದಿಗೆ ಸಮಾಧಾನದಿಂದಿರು;
22ದೇವರ ಬಾಯಿಂದಲೇ ಶಿಕ್ಷಣವನ್ನು ಸ್ವೀಕರಿಸು;
23ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರಮಾಡಿ,
24ನೀನು ಬಂಗಾರವನ್ನು ಧೂಳಿನಂತೆಯೂ,
25ಆಗ ಸರ್ವಶಕ್ತರು ನಿನಗೆ ಬಂಗಾರವಾಗಿರುವರು.
26ನಿಶ್ಚಯವಾಗಿ ಸರ್ವಶಕ್ತರಲ್ಲಿ ನೀನು ಆನಂದಗೊಳ್ಳುವೆ.
27ನೀನು ದೇವರಿಗೆ ಪ್ರಾರ್ಥನೆಮಾಡುವೆ,
28ನೀನು ಏನಾದರೂ ನಿರ್ಣಯಿಸಿದ್ದರೆ,
29ಜನರು ನಿನ್ನನ್ನು ಕೆಳಕ್ಕೆ ಬೀಳಿಸುವಾಗ,
30ನಿರ್ದೋಷಿಯಾಗಿ ಇಲ್ಲದವರನ್ನು ಸಹ ದೇವರು ವಿಮೋಚಿಸುತ್ತಾರೆ;