We Believe JesusFé, Esperança e Nova Vida

ಯೋಬ 29

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೋಬ 28 ಯೋಬ ಯೋಬ 30 →

1ಯೋಬನು ಮತ್ತೆ ತನ್ನ ಚರ್ಚೆಯನ್ನು ಮುಂದುವರಿಸಿ ಹೇಳಿದ್ದೇನೆಂದರೆ:

2“ಕಳೆದುಹೋದ ತಿಂಗಳುಗಳಲ್ಲಿ ಇದ್ದಂತೆ ಈಗಲೂ ಇದ್ದರೆ ಎಷ್ಟೋ ಒಳ್ಳೆಯದು;

3ದೇವರ ದೀಪವು ನನ್ನ ತಲೆಯ ಮೇಲೆ ಬೆಳಗುತ್ತಿತ್ತು;

4ನಾನು ನನ್ನ ಯೌವನದ ದಿವಸಗಳಲ್ಲಿದ್ದಾಗ

5ಆಗ ಸರ್ವಶಕ್ತರು ನನ್ನ ಸಂಗಡ ಇರುತ್ತಿದ್ದರು;

6ನನ್ನ ಹೆಜ್ಜೆಗಳನ್ನು ಮೊಸರಿನಿಂದ ತೊಳೆಯುತ್ತಾ ಇದ್ದೆನು;

7“ನಾನು ಪಟ್ಟಣದ ಮುಂಬಾಗಿಲಿಗೆ ಹೋದಾಗ,

8ಯುವಕರು ನನ್ನನ್ನು ನೋಡಿ ಪಕ್ಕಕ್ಕೆ ಸರಿದು ನಿಲ್ಲುತ್ತಿದ್ದರು;

9ಪ್ರಧಾನರು ನುಡಿಗಳನ್ನು ಬಿಗಿ ಹಿಡಿದು,

10ಘನವಂತರು ಮೌನ ತಾಳುತ್ತಿದ್ದರು;

11ಕೇಳಿದ ಕಿವಿಯು ನನ್ನನ್ನು ಹರಸುತ್ತಿತ್ತು;

12ಏಕೆಂದರೆ ಅಂಗಲಾಚುವ ಬಡವನನ್ನೂ,

13ಸಾಯುತ್ತಿದ್ದವರ ಆಶೀರ್ವಾದವು ನನ್ನ ಮೇಲೆ ಬರುತ್ತಿತ್ತು;

14ನಾನು ನೀತಿಯನ್ನು ನನ್ನ ಬಟ್ಟೆಯಂತೆ ಧರಿಸಿದ್ದೆನು;

15ನಾನು ಕುರುಡನಿಗೆ ಕಣ್ಣೂ,

16ದರಿದ್ರರಿಗೆ ನಾನು ತಂದೆಯಾಗಿದ್ದೆನು;

17ದುಷ್ಟರ ದವಡೆಗಳನ್ನು ಮುರಿಯುತ್ತಿದ್ದೆನು;

18“ಆಗ ನಾನು, ‘ನನ್ನ ಮನೆಯಲ್ಲಿಯೇ ನಾನು ಸಾಯುವೆನು;

19ನನ್ನ ಬೇರು ನೀರಿನ ಬಳಿ ಹಬ್ಬಿರುತ್ತದೆ;

20ನನ್ನ ಘನವು ನನ್ನಲ್ಲಿ ಹೊಸದಾಗಿ ಇರುತ್ತದೆ;

21“ಜನರು ನನಗೆ ಕಿವಿಗೊಟ್ಟು ಎದುರುನೋಡುತ್ತಿದ್ದರು.

22ನನ್ನ ಮಾತಿನ ಮೇಲೆ ಅವರು ಬೇರೆ ಮಾತನಾಡುತ್ತಿರಲಿಲ್ಲ;

23ಮಳೆಯಂತೆ ನನ್ನನ್ನು ಎದುರುನೋಡುತ್ತಿದ್ದರು.

24ನಾನು ಅವರನ್ನು ನೋಡಿ ಮುಗುಳ್ನಗಿದಾಗ, ಅವರು ಅದನ್ನು ನಂಬಲಿಲ್ಲ;

25ನಾನು ಅವರ ಪ್ರಧಾನನಾಗಿ ಕೂತು

← ಯೋಬ 28 ಯೋಬ ಯೋಬ 30 →

ಯೋಬ 29 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019