We Believe JesusFé, Esperança e Nova Vida

ಯೋಬ 3

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೋಬ 2 ಯೋಬ ಯೋಬ 4 →

1ಆಮೇಲೆ ಯೋಬನು ತನ್ನ ಬಾಯಿತೆರೆದು, ತನ್ನ ಜನ್ಮ ದಿವಸವನ್ನು ಶಪಿಸಿದನು.

2ಯೋಬನು ಇಂತೆಂದನು:

3“ನಾನು ಹುಟ್ಟಿದ ದಿವಸವೂ,

4ಆ ದಿವಸವು ಕತ್ತಲಾಗಲಿ,

5ಕತ್ತಲೂ ಕಾರ್ಗತ್ತಲೂ ಆ ದಿನವನ್ನು ವಶಮಾಡಿಕೊಳ್ಳಲಿ;

6ಆ ರಾತ್ರಿಯನ್ನು ಅಂಧಕಾರವು ಮುತ್ತಲಿ;

7ಇಗೋ ಆ ರಾತ್ರಿಯು ಬಂಜೆಯಾಗಲಿ;

8ಘಟಸರ್ಪವನ್ನು ಎಬ್ಬಿಸುವುದರಲ್ಲಿಯೂ

9ಅದರ ಮುಂಜಾನೆಯ ನಕ್ಷತ್ರಗಳು ಕಪ್ಪಾಗಲಿ;

10ಏಕೆಂದರೆ ಆ ದಿನವು ನನ್ನ ತಾಯಿಯ ಗರ್ಭದ ಬಾಗಿಲನ್ನು ಮುಚ್ಚಲಿಲ್ಲ,

11“ನಾನು ಹುಟ್ಟುವಾಗಲೇ ಏಕೆ ಸಾಯಲಿಲ್ಲ?

12ತಾಯಿಯ ಮಡಿಲು ನನ್ನನ್ನು ಸ್ವಿಕರಿಸಿದ್ದೇಕೆ?

13ಆಗ ಸತ್ತಿದ್ದರೆ ನಾನು ಶಾಂತವಾಗಿ ಮಲಗಿಕೊಳ್ಳುತ್ತಿದ್ದೆನು;

14ಭೂಲೋಕದಲ್ಲಿ ಹಾಳುಬಿದ್ದ ಪಟ್ಟಣಗಳನ್ನು

15ಬಂಗಾರವನ್ನು ಕೂಡಿಸಿಟ್ಟು, ತಮ್ಮ ಮನೆಗಳನ್ನು ಬೆಳ್ಳಿಯಿಂದ

16ಗರ್ಭಸ್ರಾವವಾಗಿ ಹೂಣಿಟ್ಟ ಪಿಂಡದಂತೆಯೂ

17ಅಲ್ಲಿ ದುಷ್ಟರು ತೊಂದರೆ ಕೊಡುವುದು ಇರುವುದಿಲ್ಲ.

18ಸೆರೆಯವರು ಕೂಡ ಶಾಂತವಾಗಿರುತ್ತಾರೆ;

19ಅಲ್ಲಿ ಕಿರಿಯರು ಹಿರಿಯರು ಎಂಬ ಭೇದ ಇಲ್ಲಾ;

20“ಕಷ್ಟದಲ್ಲಿ ಇರುವವನಿಗೆ ಬೆಳಕೂ

21ಅವರು ನಿಕ್ಷೇಪಕ್ಕಾಗಿ ಅಗಿಯುವ ಆಶೆಗಿಂತಲೂ

22ಅವರು ಸಮಾಧಿ ಸೇರಿದ ಮೇಲೆ

23ದೇವರು ಸುತ್ತಲೂ ಬೇಲಿಹಾಕಿ,

24ನಿಟ್ಟುಸಿರೇ ನನ್ನ ದೈನಂದಿನ ಆಹಾರವಾಗಿದೆ;

25ನನಗೆ ಭಯ ಹುಟ್ಟಿದೊಡನೆ ಆಪತ್ತು ಬಂದೊದಗುತ್ತದೆ;

26ನನಗೆ ಶಾಂತಿ ಇಲ್ಲ, ವಿಶ್ರಾಂತಿಯೂ ಇಲ್ಲ;

← ಯೋಬ 2 ಯೋಬ ಯೋಬ 4 →

ಯೋಬ 3 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019