We Believe JesusFé, Esperança e Nova Vida

ಯೋಬ 30

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೋಬ 29 ಯೋಬ ಯೋಬ 31 →

1“ಆದರೆ ಈ ದಿವಸಗಳಲ್ಲಿ ನನಗಿಂತ ಚಿಕ್ಕವರು,

2ಇವರ ಕೈಗಳ ಬಲದಿಂದ ನನಗೇನಾಗುತ್ತಿತ್ತು?

3ಅವರು ಬಡತನದಿಂದಲೂ ಹಸಿವಿನಿಂದಲೂ ಬಳಲಿಹೋಗಿದ್ದರು.

4ಪೊದೆಗಳಲ್ಲಿನ ಉಪ್ಪಿನ ಸೊಪ್ಪು ಸಂಗ್ರಹಿಸುತ್ತಿದ್ದರು.

5ಜನರು ಅವರನ್ನು ಹೊರಗೆ ಹಾಕುತ್ತಿದ್ದರು;

6ಆಗ ಅವರು ಭಯಂಕರ ತಗ್ಗುಗಳ ಸಂದುಗಳಲ್ಲಿಯೂ,

7ಪೊದೆಗಳ ನಡುವೆ ಇದ್ದುಕೊಂಡು ಅರಚುತ್ತಿದ್ದರು.

8ಆಗ ಅವರು ಹುಚ್ಚರಂತೆಯೂ ಹೆಸರಿಲ್ಲದ ಮಕ್ಕಳಂತೆಯೂ

9“ಆದರೆ ಈಗ ನಾನು ಅವರ ಹಾಸ್ಯದ ಹಾಡೂ,

10ಈಗ ನನ್ನನ್ನು ಕಂಡು ಅಸಹ್ಯಪಟ್ಟು, ನನ್ನಿಂದ ದೂರಸರಿಯುತ್ತಿದ್ದಾರೆ.

11ಏಕೆಂದರೆ, ದೇವರು ನನ್ನ ಬಿಲ್ಲಿನ ಹಗ್ಗವನ್ನು ಸಡಲಿಸಿ,

12ಬಲಗಡೆಯಲ್ಲಿ ಯುವಕರು ಎದ್ದಿದ್ದಾರೆ;

13ನನ್ನ ದಾರಿಯನ್ನೂ ಕಡಿದುಹಾಕಿದ್ದಾರೆ;

14ಆ ಯುವಕರು ಅಗಲವಾದ ಬಿರುಕಿನಲ್ಲಿ ನೀರು ಬರುವಂತೆ ಬರುತ್ತಿದ್ದಾರೆ;

15ವಿಪತ್ತುಗಳು ನನ್ನ ಮೇಲೆ ತಿರುಗಿಬಿದ್ದು,

16“ಆದರೆ ಈಗ ನನ್ನ ಪ್ರಾಣವು ನನ್ನಲ್ಲಿಯೇ ಕರಗಿಹೋಗಿದೆ;

17ರಾತ್ರಿಯಲ್ಲಿ ನನ್ನ ಎಲುಬುಗಳು ನನ್ನಲ್ಲಿ ಕೊರೆಯುತ್ತಿವೆ;

18ದೇವರ ಅಧಿಕ ಬಲದಲ್ಲಿ ನನ್ನ ಬಟ್ಟೆಯು ರೋಗದಿಂದ ಬಿಗಿಯಾಗಿ,

19ದೇವರು ನನ್ನನ್ನು ಕೆಸರಿನಲ್ಲಿ ಕೆಡವಿದ್ದಾರೆ;

20“ದೇವರೇ, ನಿಮಗೆ ಮೊರೆಯಿಡುತ್ತೇನೆ ಆದರೆ ನೀವು ನನಗೆ ಉತ್ತರ ಕೊಡುವುದಿಲ್ಲ,

21ನೀವು ನನಗೆ ಕ್ರೂರರಾಗಿದ್ದೀರಿ,

22ನನ್ನನ್ನು ಗಾಳಿಗೆ ಎತ್ತಿ ತೂರಿಬಿಟ್ಟಿರುವಿರಿ,

23ದೇವರೇ, ನೀವು ನನ್ನನ್ನು ಎಲ್ಲಾ ಜೀವಿಗಳಿಗೆ ನೇಮಕವಾದ ಮನೆಯೆಂಬ ಮರಣಕ್ಕೆ,

24“ಆದರೂ ಮುರಿದ ಮನುಷ್ಯನಾಗಿರುವ ನಾನು ಸಹಾಯಕ್ಕಾಗಿ ಕೈಚಾಚಬಾರದೆ?

25ಕಷ್ಟದಲ್ಲಿ ಇದ್ದವರಿಗೋಸ್ಕರ ನಾನು ಕಣ್ಣೀರಿಡಲಿಲ್ಲವೆ?

26ನಾನು ಒಳ್ಳೆಯದನ್ನು ನಿರೀಕ್ಷಿಸುತ್ತಿರಲು ಕೇಡು ಬಂದೊದಗಿತು;

27ನನ್ನ ಹೃದಯವು ಯಾವಾಗಲೂ ಅಶಾಂತಿಯಿಂದ ಕುದಿಯುತ್ತಿದೆ;

28ಬಿಸಿಲು ನನ್ನ ಮೇಲೆ ಬೀಳದಿದ್ದರೂ ನಾನು ಕಪ್ಪಾಗಿ ಹೋದೆನು;

29ನಾನು ನರಿಗಳಿಗೆ ಸಹೋದರನಾದೆನು;

30ನನ್ನ ಮೇಲಿನ ಚರ್ಮವು ಕಪ್ಪಾಗಿ ಉದುರುತ್ತಿದೆ;

31ನನ್ನ ಕಿನ್ನರಿಯಲ್ಲಿ ಗೋಳಾಟದ ಧ್ವನಿಯು ಕೇಳಿಸುತ್ತಿದೆ.

← ಯೋಬ 29 ಯೋಬ ಯೋಬ 31 →

ಯೋಬ 30 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019