We Believe JesusFé, Esperança e Nova Vida

ಯೋಬ 31

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೋಬ 30 ಯೋಬ ಯೋಬ 32 →

1“ಕನ್ನಿಕೆಯನ್ನು ಕಾಮದೃಷ್ಟಿಯಿಂದ ನೋಡುವುದಿಲ್ಲವೆಂದು

2ದೇವರು ಮೇಲಣ ಲೋಕದಿಂದ ಯಾವ ಪಾಲನ್ನು ವಿಧಿಸುವರು?

3ದುಷ್ಟರಿಗೆ ವಿಪತ್ತು ಇಲ್ಲವೋ?

4ದೇವರು ನನ್ನ ಮಾರ್ಗಗಳನ್ನು ನೋಡಿ,

5“ನಾನು ಕಪಟವಾಗಿ ನಡೆದುಕೊಂಡಿದ್ದರೆ,

6ದೇವರು ನ್ಯಾಯದ ತಕ್ಕಡಿಯಲ್ಲಿ ನನ್ನನ್ನು ತೂಗಿ ನೋಡಲಿ;

7ನಾನು ದಾರಿತಪ್ಪಿ ನಡೆದಿದ್ದರೆ,

8ನಾನು ಬಿತ್ತುವುದನ್ನು ಬೇರೊಬ್ಬನು ಉಣ್ಣಲಿ;

9“ನನ್ನ ಹೃದಯವು ಪರಸ್ತ್ರೀಗೆ ಮರುಳಾಗಿ,

10ನನ್ನ ಹೆಂಡತಿ ಮತ್ತೊಬ್ಬನಿಗೋಸ್ಕರ ಧಾನ್ಯಬೀಸಲಿ,

11ಏಕೆಂದರೆ ನಾನು ಹಾಗೆಲ್ಲಾ ಮಾಡಿದ್ದರೆ, ಅಂಥ ನಡತೆ ದುಷ್ಕಾರ್ಯವಾಗುತ್ತಿತ್ತು,

12ಅದು ನಾಶಲೋಕದವರೆಗೆ ದಹಿಸುವಂಥಾ ಅಗ್ನಿಯಾಗುತ್ತಿತ್ತು,

13“ಒಂದು ವೇಳೆ ನನಗೂ

14ದೇವರು ನ್ಯಾಯಸ್ಥಾಪನೆಗೆ ಏಳುವಾಗ ನಾನು ಏನು ಮಾಡುತ್ತಿದ್ದೆನು?

15ಗರ್ಭದಲ್ಲಿ ನನ್ನನ್ನು ಉಂಟುಮಾಡಿದ ದೇವರೇ ಅವರನ್ನೂ ಉಂಟು ಮಾಡಿದ್ದಾರಲ್ಲವೇ?

16“ನಾನು ಬಡವರ ಬಯಕೆಗಳನ್ನು ಭಂಗಪಡಿಸಿದೆನೋ?

17ದಿಕ್ಕಿಲ್ಲದವರು ಊಟ ಉಣ್ಣದ ಹಾಗೆ,

18ಇಲ್ಲಾ, ನನ್ನ ಯೌವನಕಾಲದಿಂದ ನಾನು ಅನಾಥರನ್ನು ತಂದೆಯಂತೆ ಬೆಳೆಸಿದೆನು.

19ಬಟ್ಟೆ ಇಲ್ಲದೆ ಕಷ್ಟಪಡುವವರನ್ನೂ,

20ಆ ಬಡವರು ನನ್ನ ಕುರಿ ಉಣ್ಣೆಯಿಂದ ಬೆಚ್ಚಗಾಗಿ,

21ನ್ಯಾಯಸ್ಥಾನದಲ್ಲಿ ನನಗೆ ಬೆಂಬಲ ಉಂಟೆಂದು ಕಂಡು,

22ನನ್ನ ಹೆಗಲು, ಬೆನ್ನಿನ ಕೀಲು ತಪ್ಪಿಹೋಗಲಿ;

23ಏಕೆಂದರೆ ದೇವರಿಂದ ಬರುವ ವಿಪತ್ತಿನ ಬಗ್ಗೆ ನನಗೆ ಹೆದರಿಕೆಯಾಯಿತು;

24“ನಾನು ಬಂಗಾರದಲ್ಲಿ ನನ್ನ ನಿರೀಕ್ಷೆಯನ್ನು ಇಟ್ಟಿದ್ದರೆ,

25ನನ್ನ ಐಶ್ವರ್ಯವು ಬಹಳ ಎಂದು ಕೊಚ್ಚಿಕೊಂಡಿದ್ದರೆ,

26ನಾನು ಸೂರ್ಯನು ಹೊಳೆಯುವುದನ್ನು ಗಮನಿಸಿ,

27ನನ್ನ ಹೃದಯವು ಮರುಳುಗೊಂಡು,

28ಇದು ಸಹ ನ್ಯಾಯಾಧಿಪತಿಯ ದಂಡನೆಗೆ ಯೋಗ್ಯವಾಗುತ್ತಿತ್ತು;

29“ವೈರಿಯ ನಾಶಕ್ಕೆ ನಾನು ಸಂತೋಷಪಟ್ಟು,

30ಇಲ್ಲ, ಅವನ ಸಾಯಲಿ ಎಂದು ನಾನು ಶಾಪ ಕೊಡಲಿಲ್ಲ.

31ನನ್ನ ಮನೆಯ ಕೆಲಸದವರು,

32ಆದರೆ ಯಾವ ಪರದೇಶಸ್ಥರೂ ಬೀದಿಯಲ್ಲಿ ತಂಗಬೇಕಾಗಿರಲಿಲ್ಲ;

33ನಾನು ಹೃದಯದಲ್ಲಿ ನನ್ನ ಅಪರಾಧ ಪ್ರಜ್ಞೆಯನ್ನು ಅಡಗಿಸಿ,

34ನಾನು ದೊಡ್ಡ ಸಮೂಹಕ್ಕೆ ಹೆದರಿದೆನೋ?

35“ನನ್ನ ಕರೆಗೆ ಕಿವಿಗೊಡತಕ್ಕವರು ಒಬ್ಬರು ಈಗ ಇದ್ದರೆ ಎಷ್ಟೋ ಲೇಸು!

36ನಾನು ನನ್ನ ಹೆಗಲಲ್ಲಿ ಆ ಲಿಖಿತವನ್ನು ನಿಶ್ಚಯವಾಗಿ ಹೊತ್ತು ನಡೆಯುತ್ತಿದ್ದೆ;

37ನನ್ನ ಹೆಜ್ಜೆಗಳ ಲೆಕ್ಕವನ್ನು ದೇವರಿಗೆ ಒಪ್ಪಿಸುತ್ತಿದ್ದೆನು;

38“ನನ್ನ ಹೊಲ ನನಗೆ ವಿರೋಧವಾಗಿ ಪ್ರತಿಭಟಿಸಿದ್ದರೆ,

39ಕೂಲಿಕೊಡದೆ ಭೂಮಿಯ ಫಲವನ್ನು ನಾನು ತಿಂದಿದ್ದರೆ,

40ಗೋಧಿಗೆ ಬದಲಾಗಿ ಮುಳ್ಳುಗಳೂ,

← ಯೋಬ 30 ಯೋಬ ಯೋಬ 32 →

ಯೋಬ 31 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019