1“ಆದ್ದರಿಂದ ಯೋಬನೇ, ನನ್ನ ಮಾತುಗಳನ್ನು ಕೇಳು.
2ಈಗ ನಾನು ಮಾತಾಡಲು ಪ್ರಾರಂಭಿಸಿದ್ದೇನೆ;
3ನನ್ನ ಹೃದಯದ ಯಥಾರ್ಥತ್ವವನ್ನು ನನ್ನ ಮಾತುಗಳೇ ತಿಳಿಸುತ್ತವೆ;
4ದೇವರ ಆತ್ಮರು ನನ್ನನ್ನು ಉಂಟುಮಾಡಿದರು.
5ನಿನಗೆ ಸಾಧ್ಯವಾದರೆ ನನಗೆ ಉತ್ತರಕೊಡು;
6ನೋಡು, ದೇವರ ದೃಷ್ಟಿಯಲ್ಲಿ ನಾನು ನಿನ್ನಂತೆಯೇ ಇದ್ದೇನೆ;
7ಆದ್ದರಿಂದ ನನ್ನ ಭೀತಿ ನಿನ್ನನ್ನು ಎಚ್ಚರಿಸದಿರಲಿ;
8“ನಿಶ್ಚಯವಾಗಿ, ನೀನು ಆಡಿದ್ದೆಲ್ಲಾ ನನ್ನ ಕಿವಿಗೆ ಬಿದ್ದಿವೆ.
9‘ನಾನು ಶುದ್ಧನು, ನಾನು ತಪ್ಪುಮಾಡಲಿಲ್ಲ;
10ಆದರೂ ದೇವರು ನನ್ನಲ್ಲಿ ತಪ್ಪು ಕಂಡುಹಿಡಿಯುತ್ತಿದ್ದಾರೆ;
11ದೇವರು ನನ್ನ ಕಾಲುಗಳಿಗೆ ಕೋಳ ಹಾಕಿದ್ದಾರೆ;
12“ಹೀಗೆಲ್ಲಾ ನೀನು ಮಾತಾಡಿದ್ದು ಸರಿಯಲ್ಲವೆಂದು ನಾನು ನಿನಗೆ ಹೇಳುತ್ತೇನೆ.
13ದೇವರು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ಕೊಡಲಿಲ್ಲ ಎಂದು
14ಏಕೆಂದರೆ ದೇವರು ಮಾತನಾಡುತ್ತಾರೆ. ಹೌದು, ವಿವಿಧ ರೀತಿಯಿಂದ ಮಾತನಾಡುತ್ತಾರೆ;
15ಸ್ವಪ್ನದಲ್ಲಿ, ರಾತ್ರಿಯ ದರ್ಶನದಲ್ಲಿ,
16ದೇವರು ಮನುಷ್ಯರ ಕಿವಿಗಳನ್ನು ತೆರೆದು,
17ಮನುಷ್ಯನನ್ನು ಅವನ ದುಷ್ಕಾರ್ಯದಿಂದ ತಪ್ಪಿಸುವದಕ್ಕೂ,
18ಮನುಷ್ಯನ ಪ್ರಾಣವನ್ನು ಕುಣಿಯಿಂದ ತಡೆಯುತ್ತಾರೆ,
19“ಇದಲ್ಲದೆ ಮನುಷ್ಯನು ತನ್ನ ಹಾಸಿಗೆಯಲ್ಲಿ ನೋವಿನಿಂದ ಬಿದ್ದಿರುವಾಗ,
20ಆಗ ಮನುಷ್ಯನು ತನ್ನ ಹಸಿವನ್ನು ಕಳೆದುಕೊಳ್ಳುತ್ತಾನೆ,
21ಅವನ ಶರೀರವು ಕಾಣದ ಹಾಗೆ ಸವೆಯುವುದು;
22ಹೀಗೆ ಮನುಷ್ಯನ ಆತ್ಮವು ಸಮಾಧಿಗೆ ಸಮೀಪಿಸುವುದು.
23ಆಗ ಸಹಸ್ರ ದೂತರಲ್ಲಿ ಒಬ್ಬನು ಮಧ್ಯಸ್ಥನಾಗಿ ಆ ಮನುಷ್ಯನ
24ಆ ಮಧ್ಯಸ್ಥನು ಅವನನ್ನು ಕರುಣಿಸಿ ದೇವರಿಗೆ,
25ಅವನ ದೇಹವು ಮಗುವಿನ ದೇಹಕ್ಕಿಂತ ಮೃದುವಾಗಿರಲಿ;
26ಆಗ ಆ ಮನುಷ್ಯನು ದೇವರಿಗೆ ಪ್ರಾರ್ಥನೆಮಾಡುವನು;
27ಅವನು ಜನರ ಮುಂದೆ ಹಾಡುತ್ತಾ ಹೀಗೆ ಹೇಳುವನು:
28ದೇವರು ನನ್ನನ್ನು ಅಧೋಲೋಕಕ್ಕೆ ಹೋಗದಂತೆ ವಿಮೋಚಿಸಿದ್ದಾರೆ;
29“ನೋಡು, ದೇವರು ಎರಡು ಸಾರಿಯಲ್ಲದೆ,
30ಮನುಷ್ಯನ ಆತ್ಮವು ಅಧೋಲೋಕದಿಂದ ಹಿಂದಿರುಗಿ ಬಂದು,
31“ಯೋಬನೇ, ನನ್ನ ಮಾತನ್ನು ಗಮನಕೊಟ್ಟು ಕೇಳು.
32ನಿನಗೆ ಹೇಳುವುದಕ್ಕೆ ಏನಾದರೂ ಇದ್ದರೆ ಹೇಳು, ನನಗೆ ಉತ್ತರಕೊಡು, ಮಾತನಾಡು,
33ಇಲ್ಲವಾದರೆ ನಾನು ಹೇಳುವುದನ್ನು ಕೇಳು;