1ಎಲೀಹು ಮುಂದುವರೆಸಿ ಹೇಳಿದ್ದೇನೆಂದರೆ:
2ಜ್ಞಾನಿಗಳೇ, ನನ್ನ ನುಡಿಗಳನ್ನು ಕೇಳಿರಿ;
3ಏಕೆಂದರೆ ಆಹಾರವನ್ನು ನಾಲಿಗೆ ರುಚಿ ನೋಡುವಂತೆ,
4ನಾವು ಸರಿಯಾದುದನ್ನೇ ಆಯ್ದುಕೊಳ್ಳೋಣ;
5“ಏಕೆಂದರೆ ಯೋಬನು, ‘ನಾನು ನಿರ್ದೋಷಿಯಾಗಿದ್ದೇನೆ.
6ನನ್ನಲ್ಲಿ ನ್ಯಾಯವಿದ್ದರೂ
7ಯೋಬನಿಗೆ ಸಮಾನನು ಯಾರು?
8ಯೋಬನು ದುಷ್ಕರ್ಮಿಗಳೊಂದಿಗೆ ಸಹವಾಸ ಇಟ್ಟುಕೊಳ್ಳುತ್ತಾ
9“ಏಕೆಂದರೆ ಅವನು, ‘ದೇವರನ್ನು ಮೆಚ್ಚಿಸಲು ಪ್ರಯತ್ನಿಸುವುದರಿಂದ
10“ಆದ್ದರಿಂದ ಬುದ್ಧಿವಂತರೇ, ನಾನು ಹೇಳುವುದನ್ನು ಕೇಳಿರಿ,
11ದೇವರು ಮನುಷ್ಯನಿಗೆ ಅವನ ಕೃತ್ಯಗಳಿಗೆ ತಕ್ಕ ಫಲವನ್ನು ಕೊಡುತ್ತಾರೆ;
12ನಿಶ್ಚಯವಾಗಿ ದೇವರು ಕೆಟ್ಟದ್ದನ್ನು ಮಾಡುವುದಿಲ್ಲ,
13ಭೂಮಿಯ ಮೇಲೆ ದೇವರನ್ನು ನೇಮಿಸಿದವರು ಯಾರು?
14ಒಂದು ವೇಳೆ, ದೇವರು ತಮ್ಮ ಆತ್ಮವನ್ನೂ, ಶ್ವಾಸವನ್ನೂ,
15ಎಲ್ಲಾ ಮನುಷ್ಯರೂ ಒಟ್ಟಿಗೆ ಅಳಿದುಹೋಗುವರು;
16“ಯೋಬನೇ, ಅರ್ಥಮಾಡಿಕೊಂಡು, ಇದನ್ನು ಕೇಳಿಸಿಕೋ;
17ನ್ಯಾಯವನ್ನು ದ್ವೇಷಿಸುವ ದೇವರು, ಆಳ್ವಿಕೆಮಾಡಲು ಸಾಧ್ಯವೇ?
18ದೇವರು ಅರಸನಿಗೆ, ‘ನೀನು ಮೂರ್ಖ,’ ಎಂದು ಹೇಳಬಲ್ಲರು.
19ದೇವರು ಅಧಿಪತಿಗಳಿಗೆ ಮುಖದಾಕ್ಷಿಣ್ಯ ತೋರಿಸುವರೋ?
20ಜನರು ಮಧ್ಯರಾತ್ರಿಯಲ್ಲಿ ಕ್ಷಣಮಾತ್ರದಲ್ಲಿ ಸಾಯುತ್ತಾರೆ;
21“ಏಕೆಂದರೆ ದೇವರ ಕಣ್ಣು ಮನುಷ್ಯನ ಮಾರ್ಗಗಳ ಮೇಲೆ ಇರುತ್ತದೆ;
22ಆದ್ದರಿಂದ ದೇವರ ದೃಷ್ಟಿಯಿಂದ ದುಷ್ಟರು ಅಡಗಿಕೊಳ್ಳಲು,
23ದೇವರು ಮನುಷ್ಯನ ಮೇಲೆ ಹೆಚ್ಚು ಗಮನ ಇಡಬೇಕಾಗಿಲ್ಲ.
24ಯಾವ ವಿಚಾರಣೆ ಇಲ್ಲದೆಯೇ ದೇವರು ಪರಾಕ್ರಮಿಗಳನ್ನು ದಂಡಿಸಬಹುದು.
25ಏಕೆಂದರೆ, ದೇವರು ಅಂಥವರ ದುಷ್ಕಾರ್ಯಗಳನ್ನು ತಿಳಿದಿದ್ದಾರೆ.
26ಅವರ ದುಷ್ಟತನಕ್ಕಾಗಿ
27ಅವರು ದೇವರನ್ನು ಹಿಂಬಾಲಿಸದೆ,
28ಹೀಗೆ ದುಷ್ಟರು ಬಡವರ ಕೂಗನ್ನು ದೇವರ ಬಳಿಗೆ ಬರುವಂತೆ ಮಾಡಿದ್ದರು
29ಆದರೆ ದೇವರು ಸುಮ್ಮನಿದ್ದರೆ ಅವರ ಮೇಲೆ, ತಪ್ಪುಹೊರಿಸುವವರು ಯಾರು?
30ಭಕ್ತಿಹೀನನು ಆಳಬಾರದು,
31“ಒಂದು ವೇಳೆ, ಯಾರಾದರೂ ದೇವರಿಗೆ,
32ದೇವರೇ, ನಾನು ಕಾಣದಿರುವುದನ್ನು ನನಗೆ ಬೋಧಿಸಿರಿ.
33ಆದರೆ ನೀನು ಪಶ್ಚಾತ್ತಾಪಪಡಲು ನಿರಾಕರಿಸಿದಾಗ,
34“ತಿಳುವಳಿಕೆಯುಳ್ಳವರೂ, ನನ್ನನ್ನು ಆಲಿಸಿದ
35‘ಯೋಬನು ತಿಳುವಳಿಕೆಯಿಲ್ಲದೆ ಮಾತಾಡಿದ್ದಾನೆ;
36ಯೋಬನನ್ನು ಕಡೆಯವರೆಗೆ ಪರೀಕ್ಷಿಸಬೇಕೆಂದು ಬಯಸುತ್ತೇವೆ.
37ಯೋಬನು ತನ್ನ ಪಾಪಕ್ಕೆ ದೇವರಿಗೆ ಎದುರಾಗಿ ಪ್ರತಿಭಟನೆಯನ್ನು ಸಹ ಕೂಡಿಸುತ್ತಿದ್ದಾನೆ;