1ಆಗ ಯೆಹೋವ ದೇವರು ಬಿರುಗಾಳಿಯೊಳಗಿಂದ ಯೋಬನಿಗೆ ಹೀಗೆಂದು ಉತ್ತರಕೊಟ್ಟರು:
2“ಅಜ್ಞಾನದ ಮಾತುಗಳಿಂದ
3ಶೂರನ ಹಾಗೆ ನಡುವನ್ನು ಕಟ್ಟಿಕೋ,
4“ನಾನು ಭೂಮಿಗೆ ಅಸ್ತಿವಾರ ಹಾಕಿದಾಗ, ನೀನು ಎಲ್ಲಿ ಇದ್ದೀ?
5ಭೂಮಿಯ ಅಳತೆಯನ್ನು ಗೊತ್ತುಮಾಡಿದವರು ಯಾರು? ನಿಶ್ಚಯವಾಗಿ ನಿನಗೆ ಗೊತ್ತಿರಬೇಕಲ್ಲಾ?
6ಯಾವುದರ ಮೇಲೆ ಭೂಮಿಯ ಅಸ್ತಿವಾರ ಸ್ಥಿರಪಡಿಸಲಾಗಿದೆ?
7ಉದಯದ ನಕ್ಷತ್ರಗಳು ಕೂಡಿ ಹಾಡುತ್ತಿರುವಾಗ, ದೇವದೂತರೆಲ್ಲರೂ ಹರ್ಷಧ್ವನಿಮಾಡುತ್ತಿರುವಾಗ,
8“ಭೂಗರ್ಭವನ್ನು ನುಗ್ಗಿಕೊಂಡು ಬಂದ,
9ನಾನು ಸಮುದ್ರಕ್ಕೆ ಮೇಘವನ್ನು ವಸ್ತ್ರವನ್ನಾಗಿ ತೊಡಿಸಿ,
10ನಾನು ಸಮುದ್ರಕ್ಕೆ ಮಿತಿಗಳನ್ನು ನಿಗದಿಪಡಿಸಿ,
11‘ಇಲ್ಲಿಯ ತನಕ ಬರಬಹುದು, ಇದನ್ನು ಮೀರಿ ಬರಕೂಡದು;
12“ಯೋಬನೇ, ನಿನ್ನ ಜೀವಮಾನದಲ್ಲಿ ಎಂದಾದರೂ, ‘ಅರುಣೋದಯವಾಗಲಿ,’ ಎಂದು ಆಜ್ಞಾಪಿಸಿರುವೆಯಾ?
13‘ದುಷ್ಟರನ್ನು ಅದರೊಳಗಿಂದ ಒದರಿಬಿಡು,’
14ಮುದ್ರೆ ಒತ್ತಿದ ಜೇಡಿಮಣ್ಣಿನಂತೆ ಭೂಮಿ ರೂಪ ತಾಳುತ್ತದೆ;
15ಅದರಂತೆ ದುಷ್ಟರಿಗೆ ಬೆಳಕು ನಿರಾಕರಿಸಲಾಗುವುದು;
16“ನೀನು ಎಂದಾದರೂ ಸಮುದ್ರದ ಬುಗ್ಗೆಗಳಲ್ಲಿ ನಡೆದಿರುವೆಯೋ?
17ನಿನಗೆ ಮರಣದ ಬಾಗಿಲುಗಳು ತೋರಿಸಲಾಗಿದೆಯೋ?
18ಭೂವಿಸ್ತಾರಗಳನ್ನು ನೀನು ಗ್ರಹಿಸಿರುವೆಯೋ?
19“ಬೆಳಕಿನ ನಿವಾಸಕ್ಕೆ ಹೋಗುವ ಮಾರ್ಗವೆಲ್ಲಿ?
20ನೀನು ಬೆಳಕನ್ನೂ ಕತ್ತಲನ್ನೂ ಅವುಗಳ ಸ್ಥಳಕ್ಕೆ ತೆಗೆದುಕೊಂಡು ಹೋಗಬಲ್ಲೆಯಾ?
21ನಿಜವಾಗಿಯೂ ನೀನು ಆಗ ಹುಟ್ಟಿದ್ದರೆ, ಇವೆಲ್ಲಾ ನಿನಗೆ ಗೊತ್ತಾಗುತಿತ್ತು.
22“ಯೋಬನೇ, ನೀನು ಹಿಮದ ಉಗ್ರಾಣಗಳಲ್ಲಿ ಪ್ರವೇಶಿಸಿರುವೆಯಾ?
23ಅವುಗಳನ್ನು ನಾನು ಇಕ್ಕಟ್ಟಿನ ಕಾಲಕ್ಕಾಗಿ ಇಟ್ಟಿರುವೆನು;
24ಬೆಳಕಿನ ಮೂಲ ಮಾರ್ಗ ಎಲ್ಲಿದೆ?
25ಮಳೆಯ ಪ್ರವಾಹಕ್ಕೆ ಕಾಲುವೆಗಳನ್ನು ಕಡಿದವರು ಯಾರು?
26ಮಳೆ ಮನುಷ್ಯರಿಲ್ಲದ ಕಾಡಿನಲ್ಲಿಯೂ
27ಹಾಳು ಬೈಲುಗಳಿಗೆ ತೃಪ್ತಿಯನ್ನು ಉಂಟುಮಾಡುವುದು;
28ಮಳೆಗೆ ತಂದೆ ಇದ್ದಾನೆಯೇ?
29ಯಾರ ಗರ್ಭದಿಂದ ಹಿಮಗಡ್ಡೆ ಹೊರಡುತ್ತದೆ?
30ಕಲ್ಲಿನ ಹಾಗೆ ನೀರು ಗಟ್ಟಿಯಾಗುವುದು ಯಾವಾಗ?
31“ನೀನು ಕೃತ್ತಿಕೆಯ ಸರಪಣಿಯನ್ನು ಬಂಧಿಸಬಲ್ಲೆಯಾ?
32ನೀನು ನಕ್ಷತ್ರರಾಶಿಗಳನ್ನು ಅವುಗಳ ಕಾಲದಲ್ಲಿ ಹೊರಗೆ ಬರಮಾಡುವೆಯಾ?
33ಖಗೋಳದ ನಿಯಮಗಳನ್ನು ನೀನು ತಿಳಿದಿರುವೆಯಾ?
34“ನೀರು ಪ್ರವಾಹವಾಗಿ ನಿನ್ನನ್ನು ತಲುಪುವಂತೆ,
35ನಿನ್ನ ಅಪ್ಪಣೆಯಂತೆ ಸಿಡಿಲುಗಳು ಹೋಗಿಬಂದು,
36ಇಬಿಸ್ ಪಕ್ಷಿಗೆ ಜ್ಞಾನವನ್ನು ಕೊಟ್ಟವರು ಯಾರು?
37ಮೋಡಗಳನ್ನು ಎಣಿಸುವ ಜ್ಞಾನ ಯಾರಿಗೆ ಇದೆ?
38ಧೂಳುಮಣ್ಣನ್ನು ಒತ್ತಟ್ಟಿಗೆ ಸೇರುವಂತೆ ಮಾಡುವವರು ಯಾರು?
39“ಗುಹೆಯಲ್ಲಿ ಮಲಗಿರುವ ಸಿಂಹದ ಆಹಾರಕ್ಕೋಸ್ಕರ ನೀನು ಬೇಟೆಯಾಡುವೆಯಾ?
40ಪೊದೆಯಲ್ಲಿ ಹೊಂಚು ಹಾಕಿರುವ,
41ಹಸಿದ ಕಾಗೆ ಮರಿಗಳು ಆಹಾರ ಇಲ್ಲದೆ ಅಲೆದು,