We Believe JesusFé, Esperança e Nova Vida

ಯೋಬ 39

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೋಬ 38 ಯೋಬ ಯೋಬ 40 →

1“ಕಾಡುಮೇಕೆಗಳು ಈಯುವ ಕಾಲವನ್ನು ನೀನು ತಿಳಿದಿರುವೆಯಾ?

2ಅವುಗಳ ಗರ್ಭ ತುಂಬುವ ತಿಂಗಳುಗಳನ್ನು ಎಣಿಸಿರುವೆಯಾ?

3ಅವು ಬಗ್ಗಿ ಮರಿಗಳನ್ನು ಹಾಕುತ್ತವೆ;

4ಅವುಗಳ ಮರಿಗಳು ಪುಷ್ಟಿಯಾಗಿ ಕಾಡಿನಲ್ಲಿ ಬೆಳೆಯುತ್ತವೆ;

5“ಕಾಡುಕತ್ತೆಗೆ ಸ್ವತಂತ್ರವನ್ನು ಕೊಟ್ಟವರು ಯಾರು?

6ಮರುಭೂಮಿಯನ್ನು ಅದರ ನಿವಾಸವನ್ನಾಗಿ ಕೊಟ್ಟಿರುವುದು ನಾನೇ.

7ಪಟ್ಟಣದ ಗದ್ದಲವನ್ನು ಕಾಡುಕತ್ತೆಯು ಧಿಕ್ಕರಿಸುತ್ತದೆ;

8ಬೆಟ್ಟಗಳಲ್ಲಿ ಕಂಡದ್ದೆಲ್ಲಾ ಅದರ ಮೇವು;

9“ಕಾಡುಕೋಣವು ನಿನ್ನ ಸೇವೆ ಮಾಡಲು ಎಂದಾದರೂ ಒಪ್ಪಿದೆಯೆ?

10ಕಾಡುಕೋಣವನ್ನು ಹಗ್ಗದಿಂದ ನೇಗಿಲ ಸಾಲಿಗೆ ಕಟ್ಟಿರುವೆಯಾ?

11ಅದರ ಶಕ್ತಿ ಹೆಚ್ಚಾಗಿರುವುದರಿಂದ ನೀನು ಕೆಲಸಕ್ಕಾಗಿ ಅದನ್ನೇ ನಂಬಿರುವೆಯಾ?

12ಅದು ನಿನ್ನ ಧಾನ್ಯ ತೆನೆಗಳನ್ನು ಮನೆಗೆ ತರುವುದೆಂದು ನಂಬುವೆಯಾ?

13“ಉಷ್ಟ್ರಪಕ್ಷಿ ಸಂತೋಷದಿಂದ ರೆಕ್ಕೆ ಬಡಿಯುತ್ತದೆ.

14ಏಕೆಂದರೆ ಉಷ್ಟ್ರಪಕ್ಷಿಯು ತನ್ನ ಮೊಟ್ಟೆಗಳನ್ನು ನೆಲದಲ್ಲಿ ಬಿಟ್ಟು,

15ಜನರು ಕಾಲಿನಿಂದ ಮೊಟ್ಟೆಗಳನ್ನು ಮೆಟ್ಟಿಯಾರು,

16ತನ್ನ ಮರಿಗಳನ್ನು ತನ್ನವುಗಳಲ್ಲ ಎಂಬಂತೆ ಕ್ರೂರವಾಗಿ ನಡೆಸುತ್ತದೆ;

17ಏಕೆಂದರೆ ದೇವರು ಉಷ್ಟ್ರಪಕ್ಷಿಗೆ ಜ್ಞಾನವನ್ನು ಮರೆಮಾಡಿ,

18ಆದರೂ ಆ ಪಕ್ಷಿ ತನ್ನ ರೆಕ್ಕೆಗಳನ್ನು ಹರಡಿ ಓಡಿದಾಗ,

19“ಯೋಬನೇ, ಕುದುರೆಗೆ ಶಕ್ತಿ ಕೊಟ್ಟವನು ನೀನೋ?

20ಮಿಡತೆಯ ಹಾಗೆ ಅದನ್ನು ಹಾರುವಂತೆ ಮಾಡಿದವನು ನೀನೋ?

21ಕುದುರೆಯು ನೆಲವನ್ನು ಕೆರೆಯುತ್ತಾ ತನ್ನ ಶಕ್ತಿಯಲ್ಲಿ ಹಿಗ್ಗುತ್ತದೆ;

22ಭಯವನ್ನು ಕಂಡು ನಗುತ್ತದೆ; ಯಾವುದಕ್ಕೂ ಹೆದರುವುದಿಲ್ಲ;

23ಅದರ ಮೇಲೆ ಬತ್ತಳಿಕೆಯೂ,

24ಕುದುರೆ ಕಹಳೆಯ ನಾದವನ್ನು ಕೇಳಿದರೂ

25ರಣಕಹಳೆ ಮೊಳಗಿದಾಗ ಕುದುರೆ ಕೆನೆಯುತ್ತದೆ.

26“ಯೋಬನೇ, ಗಿಡುಗವು ತನ್ನ ರೆಕ್ಕೆಗಳನ್ನು ಹರಡಿ,

27ರಣಹದ್ದು ಎತ್ತರಕ್ಕೆ ಹಾರುವುದೂ,

28ಅದು ಬಂಡೆಯ ಸಂದುಗಳಲ್ಲಿ ರಾತ್ರಿಯನ್ನು ಕಳೆಯುತ್ತದೆ;

29ಅಲ್ಲಿಂದಲೇ ಆಹಾರವನ್ನು ಹುಡುಕುತ್ತದೆ;

30ಅದರ ಮರಿಗಳು ತಂದ ಬೇಟೆಯನ್ನು ತಿಂದುಬಿಡುತ್ತವೆ;

← ಯೋಬ 38 ಯೋಬ ಯೋಬ 40 →

ಯೋಬ 39 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019