We Believe JesusFé, Esperança e Nova Vida

ಯೋಬ 8

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೋಬ 7 ಯೋಬ ಯೋಬ 9 →

1ಆಗ, ಶೂಹ್ಯನಾದ ಬಿಲ್ದದನು ಈ ಪ್ರಕಾರ ಉತ್ತರಕೊಟ್ಟನು:

2“ನೀನು ಎಷ್ಟರವರೆಗೆ ಇವುಗಳನ್ನು ನುಡಿಯುತ್ತಿರುವೆ?

3ದೇವರು ತೀರ್ಪಿಗೆ ವಿರುದ್ಧವಾದದ್ದನ್ನು ಮಾಡುತ್ತಾರೋ?

4ನಿನ್ನ ಮಕ್ಕಳು ದೇವರಿಗೆ ವಿರೋಧವಾಗಿ ಪಾಪಮಾಡಿದ್ದರೆ,

5ಆದರೆ ನೀನೇ ದೇವರನ್ನು ಜಾಗ್ರತೆಯಾಗಿ ಹುಡುಕಿ,

6ನೀನು ಶುದ್ಧನೂ, ಯಥಾರ್ಥನೂ ಆಗಿದ್ದರೆ,

7ನಿನ್ನ ಆರಂಭವು ಅಲ್ಪವಾಗಿದ್ದರೂ,

8“ಪೂರ್ವಿಕರನ್ನು ವಿಚಾರಿಸು;

9ನಾವು ನಿನ್ನೆ ಹುಟ್ಟಿದವರೂ ಏನೂ ಅರಿಯದವರೂ ಆಗಿದ್ದೇವೆ;

10ಪೂರ್ವಿಕರು ನಿನಗೆ ಬೋಧಿಸಿ ಬುದ್ಧಿ ಹೇಳಲಿಲ್ಲವೋ?

11ಕೆಸರಿಲ್ಲದೆ ಆಪು ಹುಲ್ಲು ಬೆಳೆಯುವುದೋ?

12ಅದು ಹಸುರಾಗಿ ಇನ್ನೂ ಕೊಯ್ಯದೆ ಇದ್ದಾಗಲೂ,

13ದೇವರನ್ನು ಮರೆಯುವವರೆಲ್ಲರ ದಾರಿ ಹಾಗೆಯೇ;

14ಅಂಥವರ ಭರವಸೆಯು ಭಂಗವಾಗುವುದು8:14 ಈ ಪದಕ್ಕೆ ಹೀಬ್ರೂ ಭಾಷೆಯಲ್ಲಿ ಅರ್ಥವು ಅನಿಶ್ಚಿತವಾಗಿದೆ;

15ಅಂಥಾ ಮನೆ ಮೇಲೆ ಒರಗಿಕೊಂಡರೆ, ಅದು ನಿಲ್ಲದು;

16ಸೂರ್ಯನ ಮುಂದೆ ಭಕ್ತಿಹೀನರು ಹಸುರು ಬಳ್ಳಿಯಂತೆ ಇದ್ದಾರೆ;

17ಅವರ ಬೇರುಗಳು ಬಂಡೆಗಳ ರಾಶಿಯ ಮೇಲೆ ಸುತ್ತಿ,

18ಭಕ್ತಿಹೀನನನ್ನು ಅವನ ಸ್ಥಳದಿಂದ ಕಿತ್ತುಹಾಕಿದರೆ,

19ಹೀಗೆ ಭಕ್ತಿಹೀನನ ಜೀವವು ಒಣಗಿಹೋಗುವುದು;

20“ದೇವರು ನಿರ್ದೋಷಿಯನ್ನು ತಿರಸ್ಕರಿಸುವುದಿಲ್ಲ;

21ದೇವರು ನಿನ್ನ ಬಾಯನ್ನು ನಗೆಯಿಂದ ತುಂಬಿಸುವರು;

22ನಿನ್ನ ಶತ್ರುಗಳಿಗೆ ನಾಚಿಕೆಯಾಗುವುದು;

← ಯೋಬ 7 ಯೋಬ ಯೋಬ 9 →

ಯೋಬ 8 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019