We Believe JesusFé, Esperança e Nova Vida

ಚೆಫನ್ಯ 1

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

ಚೆಫನ್ಯ ಚೆಫನ್ಯ 2 →

1ಯೆಹೂದದ ಅರಸನಾದ ಆಮೋನನ ಮಗನಾದ ಯೋಷೀಯನ ಕಾಲದಲ್ಲಿ ಕೂಷಿಯ ಮಗನೂ ಗೆದಲ್ಯನ ಮೊಮ್ಮಗನೂ ಹಿಜ್ಕೀಯನಿಗೆ ಹುಟ್ಟಿದ ಅಮರ್ಯನ ಮರಿಮಗನೂ ಆದ ಚೆಫನ್ಯನಿಗೆ ಯೆಹೋವ ದೇವರು ದಯಪಾಲಿಸಿದ ವಾಕ್ಯ:

2ಯೆಹೋವ ದೇವರು ಹೇಳುವುದೇನೆಂದರೆ,

3“ಮನುಷ್ಯರನ್ನೂ ಮೃಗಗಳನ್ನೂ ನಾಶಮಾಡುವೆನು.

4“ಯೆಹೂದದ ಮೇಲೆಯೂ ಯೆರೂಸಲೇಮಿನ

5ಮಾಳಿಗೆಗಳ ಮೇಲೆ ತಲೆಬಾಗಿಸಿ

6ಯೆಹೋವ ದೇವರನ್ನು ಅನುಸರಿಸದೆ ಹಿಂತಿರುಗಿ ಹೋಗುವವರನ್ನು

7ಸಾರ್ವಭೌಮ ಯೆಹೋವ ದೇವರ ಮುಂದೆ ಮೌನವಾಗಿರಿ.

8ಯೆಹೋವ ದೇವರ ಯಜ್ಞದ ದಿನದಲ್ಲಿ

9ಆ ದಿನದಲ್ಲಿ

10“ಆ ದಿನದಲ್ಲಿ,

11ಮಾರುಕಟ್ಟೆಗಳ ಜಿಲ್ಲೆಯಲ್ಲಿ ವಾಸಿಸುವವರೇ,

12ಆ ಕಾಲದಲ್ಲಿ, ನಾನು ಯೆರೂಸಲೇಮನ್ನು ದೀಪಗಳಿಂದ ಹುಡುಕಿಬಿಡುವೆನು.

13ಆದ್ದರಿಂದ ಅವರ ಸಂಪತ್ತು ಕೊಳ್ಳೆಯಾಗುವುದು,

14ಯೆಹೋವ ದೇವರ ಮಹಾದಿವಸವು ಸಮೀಪವಾಗಿದೆ,

15ಆ ದಿವಸವು ರೌದ್ರದ ದಿವಸವು,

16ಕೋಟೆಯುಳ್ಳ ಪಟ್ಟಣಗಳಿಗೆ ವಿರೋಧವಾಗಿಯೂ

17“ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು.

18ಯೆಹೋವ ದೇವರ ರೌದ್ರದಿನದಂದು

ಚೆಫನ್ಯ ಚೆಫನ್ಯ 2 →

ಚೆಫನ್ಯ 1 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019