1ಅಸಹ್ಯವಾದ, ಮೈಲಿಗೆಯಾದ,
2ಅವಳು ಯಾರಿಗೂ ವಿಧೇಯಳಾಗಲಿಲ್ಲ;
3ಅವಳ ಪ್ರಮುಖರು
4ಅವಳ ಪ್ರವಾದಿಗಳು ಬಡಾಯಿ ಕೊಚ್ಚಿಕೊಳ್ಳುವವರೂ
5ನೀತಿಯುಳ್ಳ ಯೆಹೋವ ದೇವರು ಅವಳ ಮಧ್ಯದಲ್ಲಿ ಇದ್ದಾರೆ.
6“ನಾನು ಜನಾಂಗಗಳನ್ನು ಕಡಿದು ಬಿಟ್ಟಿದ್ದೇನೆ.
7‘ನಿಶ್ಚಯವಾಗಿ ನೀನು ನನಗೆ ಭಯಪಟ್ಟು
8ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ:
9“ಆಗ ನಾನು ಜನರ ತುಟಿಗಳನ್ನು ಶುದ್ಧೀಕರಿಸುವೆನು.
10ಕೂಷಿನ ನದಿಗಳ ಆಚೆಯಿಂದ ನನ್ನ ಭಕ್ತರೂ ಚದರಿಹೋದ
11ಆ ದಿವಸದಲ್ಲಿ ನೀನು ನನಗೆ ವಿರೋಧವಾಗಿ ಮಾಡಿದ
12ಆದರೆ ನಿನ್ನ ಮಧ್ಯದಲ್ಲಿ
13ಇಸ್ರಾಯೇಲಿನಲ್ಲಿ ಉಳಿದವರು
14ಚೀಯೋನಿನ ಪುತ್ರಿಯೇ, ಹಾಡು.
15ಯೆಹೋವ ದೇವರು ನಿನ್ನ ಶಿಕ್ಷೆಗಳನ್ನು ದೂರಮಾಡಿ
16ಆ ದಿವಸದಲ್ಲಿ ಯೆರೂಸಲೇಮಿಗೆ ಹೀಗೆಂದು ಹೇಳುವರು,
17ನಿನ್ನ ದೇವರಾದ ಯೆಹೋವ ದೇವರು ನಿನ್ನೊಂದಿಗಿದ್ದಾರೆ.
18“ನೇಮಕವಾದ ಹಬ್ಬಗಳ ನಷ್ಟಕ್ಕಾಗಿರುವ ನಿಮ್ಮ ದುಃಖವನ್ನು
19ಆ ಕಾಲದಲ್ಲಿ
20ಆ ಕಾಲದಲ್ಲಿ ನಾನು ನಿಮ್ಮನ್ನು ಒಟ್ಟುಗೂಡಿಸುವೆನು.